ಗುರುವಾರ, ಏಪ್ರಿಲ್ 18, 2024
ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?-ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?-ನಾಳೆ ಮಂಗಳೂರಿನಲ್ಲಿ ಮೋದಿ ರೋಡ್ ಶೋ ; ವಾಹನ ಸಂಚಾರದಲ್ಲಿ ಬದಲಾವಣೆ.!-ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್: ಬಾಂಬರ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ 10 ದಿನಗಳ ಕಾಲ ಎನ್ಐಎ ವಶಕ್ಕೆ.!-ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ; ಇಬ್ಬರು ಪ್ರಯಾಣಿಕರು ಪಾರು..!-ಆರ್ಸಿಬಿ ತಂಡದ ಫಿನಿಷಿಂಗ್ ಬ್ಯಾಟರ್ ದಿನೇಶ್ ಕಾರ್ತಿಕ್ ಟಿ-20 ವಿಶ್ವ ಕಪ್ ಗೆ ಆಯ್ಕೆಯಾಗ್ತರಾ?-ಅಪಘಾತದಲ್ಲಿ ಕಣ್ಣಿನೊಳಗೆ ಹೋದ ಬೈಕ್ ನ ಬ್ರೇಕರ್ ಹ್ಯಾಂಡಲ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು: ಐಸ್ ಕ್ರೀಮ್ ದಾಸ್ತಾನು ಮಳಿಗೆಗೆ ಬೆಂಕಿ

Twitter
Facebook
LinkedIn
WhatsApp
Rain Report1583178931 9

ಮಂಗಳೂರು, ಮಾ 28 : ಐಸ್ ಕ್ರೀಮ್ ದಾಸ್ತಾನು ಮಳಿಗೆಗೆ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಸೊತ್ತುಗಳು ಬೆಂಕಿಗಾಹುತಿಯಾಗಿರುವ ಘಟನೆ ಮಂಗಳೂರು ಹೊರವಲಯದ ಅಡ್ಯಾರ್ ಬಳಿ ನಡೆದಿದೆ.

ಮಧ್ಯರಾತ್ರಿ ಸುಮಾರು 2 ಗಂಟೆ ಹೊತ್ತಿಗೆ ಐಸ್ ಕ್ರೀಮ್ ದಾಸ್ತಾನು ಕೊಠಡಿಗೆ ಆರಂಭದಲ್ಲಿ ಬೆಂಕಿ ಹತ್ತಿಕೊಂಡಿದ್ದು, ಅದು ಸನಿಹದಲ್ಲಿದ್ದ ವಾಹನಕ್ಕೂ ತಗುಲಿ ವಾಹನ ಹಾಗೂ ದಾಸ್ತಾನು ಕೊಠಡಿ ಸಂಪೂರ್ಣ ಸುಟ್ಟು ಹೋಗಿದೆ,

ಇನ್ನು ಮಾಹಿತಿ ಪಡೆದ ಪಾಂಡೇಶ್ವರ ಹಾಗೂ ಕದ್ರಿ ಅಗ್ನಿ ಶಾಮಕ ದಳದ ಅದಿಕಾರಿಗಳ ತಂಡ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ