ಗುರುವಾರ, ಮೇ 16, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು: ಕರಾವಳಿಯಲ್ಲಿ 36.9 ಡಿಗ್ರಿ ಸೆ. ಉಷ್ಣಾಂಶ - ಇದು ದೇಶದಲ್ಲೇ ಅತ್ಯಧಿಕ

Twitter
Facebook
LinkedIn
WhatsApp
full

ಮಂಗಳೂರು, ಮಾ 03 : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ದಿನದಿಂದ ದಿನಕ್ಕೆ ಗರಿಷ್ಠ ಉಷ್ಣಾಂಶ ಏರಿಕೆ ಕಾಣುತ್ತಿದ್ದು, ದಾಖಲೆಯತ್ತ ಸಾಗುತ್ತಿದೆ.

ಭಾರತೀಯ ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಮಂಗಳೂರಿನಲ್ಲಿ ಗುರುವಾರ 36.9 ಡಿ. ಸೆ ಗರಿಷ್ಠ ಉಷ್ಣಾಂಶ ದಾಖಲಾಗಿದ್ದು, ಇದು ದೇಶದಲ್ಲಿಯೇ ಅತ್ಯಧಿಕವಾಗಿತ್ತು.

ಅಲ್ಲದೇ ಇದು ವಾಡಿಕೆಗಿಂತ 3 ಡಿ.ಸೆ ಹೆಚ್ಚಳವಾಗಿದೆ. ಇದೇ ವೇಳೆ 23.8 ಡಿ.ಸೆ ಕನಿಷ್ಠ ತಾಪಮಾನ ದಾಖಲಾಗಿದ್ದು, 1 ಡಿ.ಸೆ ಏರಿಕೆಯಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ