ಬುಧವಾರ, ಮೇ 8, 2024
ಕೋವಿಶೀಲ್ಡ್ ಲಸಿಕೆ ಹಿಂಪಡೆದ ತಯಾರಕ ಕಂಪನಿ ಆಸ್ಟ್ರಾಜೆನಿಕಾ..!-ಹೆಚ್ ಡಿ ರೇವಣ್ಣಗೆ ಮೇ 14 ರವರೆಗೆ ನ್ಯಾಯಾಂಗ ಬಂಧನ ಮುಂದೂಡಿಕೆ..!-ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ...!-ನಾಳೆ SSLC ಪಲಿತಾಂಶ ಪ್ರಕಟ ; ಇಲ್ಲಿದೆ ಲಿಂಕ್-ಲಂಚ ಸ್ವೀಕಾರ; ರೆಂಡ್ ಆ್ಯಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ PDO-ಐದನೇ ಬಾರಿ ರಷ್ಯಾ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ವ್ಲಾಡಿಮಿರ್ ಪುಟಿನ್-ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್‌ ಇನ್ನಿಲ್ಲ-ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ; ಇಲಾಖೆಯಿಂದ ಯಾವುದೇ ವೇತನ ಬಾಕಿ ಇಲ್ಲ - ದಿನೇಶ್‌ ಗುಂಡೂರಾವ್‌-ಡಿಕೆಶಿ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟು, ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡಲಿ : ಎಚ್‌ಡಿ ಕುಮಾರಸ್ವಾಮಿ-ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಸಿಕ್ಕಾಪಟ್ಟೆ ಟ್ರೋಲ್!!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು: ಕರಾವಳಿ ಭಾಗದಲ್ಲಿ ಗರಿಷ್ಠ ಉಷ್ಣಾಂಶ - ಹೆಚ್ಚಿದ ಉರಿ ಸೆಕೆ

Twitter
Facebook
LinkedIn
WhatsApp
ಮಂಗಳೂರು: ಕರಾವಳಿ ಭಾಗದಲ್ಲಿ ಗರಿಷ್ಠ ಉಷ್ಣಾಂಶ – ಹೆಚ್ಚಿದ ಉರಿ ಸೆಕೆ

ಮಂಗಳೂರು: ಕಳೆದ ಕೆಲವು ದಿನಗಳಿಂದ ಕರಾವಳಿ ಭಾಗದಲ್ಲಿ ಗರಿಷ್ಠ ಉಷ್ಣಾಂಶ ಏರಿಕೆ ಕಾಣುತ್ತಿದ್ದು, ಉರಿ ಸೆಕೆ ಹೆಚ್ಚಾಗುತ್ತಿದೆ.


ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೋಡ ಮತ್ತು ಬಿಸಿಲಿನಿಂದ ಕೂಡಿದ ವಾತಾವರಣ ಇದ್ದು, ಸೆಕೆಯು ಹೆಚ್ಚಾಗಿತ್ತು. 34.7 ಡಿ.ಸೆ ಗರಿಷ್ಠ ಉಷ್ಣಾಂಶ ಮತ್ತು 26 ಡಿ.ಸೆ ಕನಿಷ್ಟ ತಾಪಮಾನ ದಾಖಲಾಗಿತ್ತು.
ಇನ್ನು ಭಾರತೀಯ ಹಮಾವಾನ ಇಲಾಖೆಯ ಮಾಹಿತಿ ಪ್ರಕಾರ, ಇಂದು ಕರಾವಳಿ ಭಾಗದಲ್ಲಿ ಎಲ್ಲೋ ಅಲರ್ಟ್ ಘೋಷಿಸಲಗಿದ್ದು, ಈ ವೇಳೆ ಗಾಳಿ ಸಹಿತ ಉತ್ತಮ ಮಳೆಯಾಗಲಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ...!

ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ…!

ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ…! Twitter Facebook LinkedIn WhatsApp ಮಂಗಳೂರು: ಕಾಲೇಜು ವಿದ್ಯಾರ್ಥಿನಿ ನಾಪತ್ತೆಯಾದ ಘಟನೆ ಮಂಗಳೂರಿನಲ್ಲಿ ಮೇ 7 ರಂದು ನಡೆದಿದೆ. ಎಲಿಜಬೆತ್ ದೀಪಿಕಾ ಪೊನ್ನುರಾಜ್ ನಾಪತ್ತೆಯಾದ ಯುವತಿ. ಈಕೆಗೆ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್‌ ಇನ್ನಿಲ್ಲ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್‌ ಇನ್ನಿಲ್ಲ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್‌ ಇನ್ನಿಲ್ಲ Twitter Facebook LinkedIn WhatsApp ಪುತ್ತೂರು: ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ|

ಅಂಕಣ