ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು: ಕಾರಿನ ಸಹ ಪ್ರಯಾಣಿಕ ಹೆಲ್ಮೆಟ್ ಧರಿಸದ್ದಕ್ಕೆ 500 ರೂ. ದಂಡ!

Twitter
Facebook
LinkedIn
WhatsApp
rd9 1516683954 1

ನೋಟಿಸ್‌ನಲ್ಲಿ ಟ್ರಾಫಿಕ್ ನಿಯಮ ಉಲ್ಲಂಘನೆಯಾದ ಚಿತ್ರವಿದ್ದು, ಅದರಲ್ಲಿ ದ್ವಿಚಕ್ರ ವಾಹನವೊಂದರ ಸಹ ಸವಾರ ಹೆಲ್ಮೆಟ್ ಇಲ್ಲದೇ ಸಂಚಾರ ಮಾಡುತ್ತಿರುವುದು ಕಾಣಿಸಿದೆ. ಇನ್ನು ಈ ದ್ವಿಚಕ್ರ ವಾಹನದ ಸ್ವಲ್ಪ ದೂರದಲ್ಲಿ ಕಾರು ಕೂಡಾ ಸಂಚರಿಸುತ್ತಿದೆ. ಹೀಗಾಗಿ ಅಟೋಮೇಶನ್ ಸೆಂಟರ್‌ನಿಂದ ಪೊಲೀಸರು ನೋಟಿಸ್ ಕಳುಹಿಸುವ ವೇಳೆ ದ್ವಿಚಕ್ರ ವಾಹನದ ಸವಾರನಿಗೆ ಕಳುಹಿಸುವ ಬದಲು ಕಾರು ಚಾಲಕನ ವಿಳಾಸಕ್ಕೆ ಕಳುಹಿಸಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ