ಶುಕ್ರವಾರ, ಮೇ 17, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು: ಜಪ್ಪಿನಮೊಗರು ಬಳಿ ಗ್ಯಾರೇಜ್ ನಲ್ಲಿ ಭಾರೀ ಅಗ್ನಿ ಅವಘಡ- ಸುಟ್ಟು ಕರಕಲಾದ ಬಸ್ ಗಳು

Twitter
Facebook
LinkedIn
WhatsApp
WhatsApp Image 2023 02 04 at 10.49.37 AM

ಮಂಗಳೂರು: ಗ್ಯಾರೇಜ್ ನಲ್ಲಿ ಭಾರೀ ಅಗ್ನಿ ಅವಘಡ ಉಂಟಾಗಿರುವ ಘಟನೆ ನಗರ ಹೊರವಲಯದ ಜಪ್ಪಿನಮೊಗರು ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66 ಬದಿಯಲ್ಲಿರುವ ವಾಹನ ದುರಸ್ಥಿ ಮಾಡುವ ಗ್ಯಾರೇಜ್ ಸಂಪೂರ್ಣ ಹೊತ್ತಿ ಉರಿಯುತ್ತಿದ್ದು ಹತ್ತಾರು ವಾಹನಗಳು ಬೆಂಕಿಗಾಹುತಿಯಾಗಿವೆ.

ಮಂಗಳೂರು: ಜಪ್ಪಿನಮೊಗರು ಬಳಿ ಗ್ಯಾರೇಜ್ ನಲ್ಲಿ ಭಾರೀ ಅಗ್ನಿ ಅವಘಡ- ಸುಟ್ಟು ಕರಕಲಾದ ಬಸ್ ಗಳು

ಸ್ಥಳಕ್ಕೆ ಅಗ್ನಿಶಾಮಕ ದಳ ವಾಹನಗಳು, ಪೊಲೀಸ್ ಅಧಿಕಾರಿಗಳು ಧಾವಿಸಿ ಬಂದಿದ್ದು ಬೆಂಕಿ ಆರಿಸಲು ಹರಸಾಹಸಪಟ್ಟಿದ್ದಾರೆ.

ಪಕ್ಕದಲ್ಲಿರುವ ವಿದ್ಯುತ್ ಟ್ರಾನ್ಸ್‌ಫರ್ಮರ್ ಸ್ಪೋಟಗೊಂಡು ಈ ಅವಘಡ ಸಂಭವಿಸಿದೆ ಎಂದು ಆರಂಭಿಕ ಮಾಹಿತಿ ಲಭ್ಹವಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಮಂಗಳೂರು: ಅಕ್ರಮ ಚಿನ್ನ ಸಾಗಣೆಯ ಪ್ರತ್ಯೇಕ ಪ್ರಕರಣ – 90 ಲಕ್ಷ ರೂ. ಮೌಲ್ಯದ ಚಿನ್ನ ವಶ

ಪ್ಯಾಂಟ್ ಹುಕ್ಸ್, ಬಾಬಾ ಸೂಟ್ ಬಟನ್ ,ಟ್ರಾಲಿ ಬ್ಯಾಗ್ ಮತ್ತು ಗುದನಾಳದಲ್ಲಿ ಅಕ್ರಮವಾಗಿ ಚಿನ್ನ ಸಾಗಣೆ ಮಾಡುತ್ತಿರುವ ಪ್ರತ್ಯೆಕ ಪ್ರಕರಣಗಳನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.

ಜನವರಿ 19 ರಿಂದ 31 ರವರೆಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ 24 ಕ್ಯಾರೆಟ್ ಶುದ್ದತೆಯ 1617.0 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ 90,34,970 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

ದುಬೈ ನಿಂದ ಮಂಗಳೂರಿಗೆ ವಿಮಾನದಲ್ಲಿ ಆಗಮಿಸಿದ ಪ್ರಯಾಣಿಕರನ್ನು ತಪಾಸಣೆ ನಡೆಸಿದಾಗ ಅಕ್ರಮ ಚಿನ್ನ ಸಾಗಾಟ ಪತ್ತೆಯಾಗಿದೆ.

ದುಬೈ ನಿಂದ ಆಗಮಿಸಿದ ಐವರು ಪುರುಷ ಪ್ರಯಾಣಿಕರು ಅಕ್ರಮವಾಗಿ ಚಿನ್ನ ಸಾಗಣೆ ಮಾಡುತ್ತಿದ್ದು, ಪ್ಯಾಂಟ್, ಮಕ್ಕಳ ಅಂಗಿಯ ಬಟನ್ , ಟ್ರಾಲಿ ಬ್ಯಾಗ್ ನ ಬೀಡಿಂಗ್‌ ರ್ಪ್ದಲ್ಲಿ ಸೇರಿದಂತೆ ಗುದನಾಳದಲ್ಲಿ ಚಿನ್ನ ಇಟ್ಟು ಸಾಗಣೆ ಮಾಡುವುದನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿ ಆರೋಪಿಗಳ ವಿಚಾರಣೆ ನಡೆಸಿದ್ದಾರೆ.

ಇದಲ್ಲದೆ ಅಕ್ರಮವಾಗಿ ಸಾಗಿಸುತ್ತಿದ್ದ ಮತ್ತೋರ್ವ ಪ್ರಯಾಣಿಕನ ಬಳಿಯಿಂದ   6,42,740 ರೂ. ಮೌಲ್ಯದ ಸಿಗರೇಟ್ ಹಾಗೂ ಇ -ಸಿಗರೇಟ್ ವಶಪಡಿಸಿಕೊಳ್ಳಲಾಗಿದೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ