ಶನಿವಾರ, ಮೇ 4, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು: ಜ.27ರಿಂದ ಫಿಶ್ ಫೆಸ್ಟಿವಲ್

Twitter
Facebook
LinkedIn
WhatsApp
sundarban hilsa festival

ಮಂಗಳೂರು, ಜ 18 : ಇಲ್ಲಿನ ಮೀನುಗಾರಿಕೆ ಕಾಲೇಜು, ಹೈದರಾಬಾದ್‍ನ ರಾಷ್ಟ್ರೀಯ ಮೀನುಗಾರಿಕಾ ಅಭಿವೃದ್ಧಿ ಮಂಡಳಿ ಹಾಗೂ ಮೀನುಗಾರಿಕಾ ಇಲಾಖೆಯ ಸಹಯೋಗದಲ್ಲಿ ಮೀನುಗಾರಿಕಾ ಕಾಲೇಜಿನ ಆವರಣದಲ್ಲಿ ಇದೇ ಜ. 27 ಹಾಗೂ 28ರಂದು ಬೆಳಿಗ್ಗೆ 10 ರಿಂದ ಸಂಜೆಯ ವರೆಗೆ ಫಿಶ್ ಫೆಸ್ಟಿವಲ್-2023 ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮವನ್ನು ಮೀನುಗಾರಿಕೆ ಕಾಲೇಜಿನ ಆವರಣದಲ್ಲಿ ಜ.27ರ ಸಂಜೆ 5 ಗಂಟೆಗೆ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಅವರು ಉದ್ಘಾಟಿಸುವರು.

ಬೀದರ್ ನ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಕೆ.ಸಿ. ವೀರಣ್ಣ, ಹೈದರಾಬಾದ್‍ನ ರಾಷ್ಟ್ರೀಯ ಮೀನುಗಾರಿಕಾ ಅಭಿವೃದ್ಧಿ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಸುವರ್ಣ, ಬೀದರ್‍ನ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕ ಡಾ. ಎನ್.ಎ. ಪಾಟೀಲ್, ಕರ್ನಾಟಕ ಮೀನುಗಾರಿಕೆ ನಿರ್ದೇಶಕ ರಾಮಾಚಾರ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಮಂಗಳೂರಿನ ಮೀನುಗಾರಿಕಾ ಕಾಲೇಜಿನ ಡೀನ್ ಡಾ. ಶಿವಕುಮಾರ್ ಮಗದ ಅಧ್ಯಕ್ಷತೆ ವಹಿಸುವರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ