ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು: ತಂತ್ರಜ್ಞಾನ ದುರ್ಬಳಕೆ- ಎಟಿಎಂನಿಂದ 1.09 ಲ.ರೂ ಹಣ ತೆಗೆದು ವಂಚನೆ

Twitter
Facebook
LinkedIn
WhatsApp
16 1481885553 4

ಮಂಗಳೂರು, ಫೆ 01 : ತಂತ್ರಜ್ಞಾನ ದುರ್ಬಳಕೆ ಮಾಡಿ ನಗರದ ಶಕ್ತಿನಗರದ ರಾಷ್ಟ್ರೀಕೃತ ಬ್ಯಾಂಕೊಂದರ ಎಟಿಎಂನಿಂದ ಹಣ ತೆಗೆದು ವಂಚಿಸಿರುವ ಬಗ್ಗೆ ಪ್ರಕರಣ ದಾಖಲಾಗಿದೆ.

2022ರ ಅಕ್ಟೋಬರ್ ತಿಂಗಳಲ್ಲಿ ತಂತ್ರಜ್ಞಾನ ದುರ್ಬಳಕೆ ಮಾಡಿ ಎಟಿಎಂ ಅನ್ನು ಟ್ಯಾಂಪರಿಂಗ್ ಮಾಡಿ ನೆಟ್ ವರ್ಕ್ ಪವರ್ ಕೇಬಲ್ ತುಂಡರಿಸಿ ಸೂಪರ್ ವೈಸರ್ ಮೋಡ್ ಗೆ ತರುವ ಮೂಲಕ 1.09 ಲ.ರೂ ತೆಗೆದು ವಂಚಿಸಿದ್ದಾರೆ ಎಂದು ಬ್ಯಾಂಕ್ ಮ್ಯಾನೇಜರ್ ಕಂಕನಾಡಿ ನಗರ ಠಾಣೆಗೆ ದೂರು ನೀಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ