ಭಾನುವಾರ, ಮೇ 12, 2024
ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!-ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು, ತಡರಾತ್ರಿ ಪೊಲೀಸರಿಂದ ಹಲವು PFI ಕಾರ್ಯಕರ್ತರ ಬಂಧನ

Twitter
Facebook
LinkedIn
WhatsApp
ಮಂಗಳೂರು, ತಡರಾತ್ರಿ ಪೊಲೀಸರಿಂದ ಹಲವು PFI ಕಾರ್ಯಕರ್ತರ ಬಂಧನ

ಮಂಗಳೂರು; ಮಂಗಳೂರು ಪೊಲೀಸರು ತಡರಾತ್ರಿ ಹಲವು ಪಿಎಫ್ ಐ ಕಾರ್ಯಕರ್ತರನ್ನು ಬಂಧನ ಮಾಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಪಿಎಫ್ಐ ನಾಯಕರ ಬಂಧನ ಖಂಡಿಸಿ ಪ್ರತಿಭಟಿಸಿದವರ ಮೇಲೆ 107 ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.

ಇಸ್ಮಾಯಿಲ್ ಎಂಜಿನೀರ್ ಬಜ್ಪೆ,ಷರೀಫ್ ಪಾಂಡೇಶ್ವರ ಇಕ್ಬಾಲ್ ಕೆತ್ತಿಕಲ್, ನೌಷಾದ್ ಸುರತ್ಕಲ್ ಸೇರಿ ಮಧ್ಯರಾತ್ರಿ ಹಲವರ ಬಂಧನವಾಗಿದೆ.ಪಿಎಫ್ ಐ ನಾಯಕರು ಯಾರೆಲ್ಲಾ ಮುಂದೆ ಹೋಗಿ ಮಾತನಾಡುತ್ತಾರೆ.ಅವರನ್ನೆಲ್ಲಾ ಸುಳ್ಳು ಕೇಸ್ ಹಾಕಿ ಪೊಲೀಸರು ಬಂಧಿಸುತ್ತಿದ್ದಾರೆ ಎಂದು ಪಿಎಫ್ ಐ ಆರೋಪಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ