ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ - ವಿದ್ಯಾರ್ಥಿಗಳಿಗೆ ಉಚಿತ ಬಸ್ ಸಂಚಾರ

Twitter
Facebook
LinkedIn
WhatsApp
theft istock 1180920 1673661121 1

ಮಂಗಳೂರು: 2023ನೇ ಸಾಲಿನ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯು ಇದೇ ಮಾ. 9 ರ ಗುರುವಾರ ದಿಂದ ಮಾ.29 ರ ಬುಧವಾರದ ವರೆಗೆ ಜಿಲ್ಲೆಯ 52 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.

ಪರೀಕ್ಷಾ ದಿನಗಳಂದು ಯಾವುದೇ ವಿದ್ಯಾರ್ಥಿಗಳ ಸಂಚಾರಕ್ಕೆ ತೊಂದರೆಯಾಗದಂತೆ ಬಸ್ಸುಗಳ ವ್ಯವಸ್ಥೆಯನ್ನು ಕಲ್ಪಿಸಿಕೊಡಲು ಮತ್ತು ವಿದ್ಯಾರ್ಥಿಗಳಿಗೆ ಪರೀಕ್ಷಾ ಪ್ರವೇಶ ಪತ್ರಗಳನ್ನು ತೋರಿಸಿದಲ್ಲಿ ಉಚಿತವಾಗಿ ಪ್ರಯಾಣಿಸಲು ಅನುವು ಮಾಡಿಕೊಡುವಂತೆ ಜಿಲ್ಲೆಯ ಎಲ್ಲಾ ಮಾಲಕರಿಗೆ, ಚಾಲಕರಿಗೆ, ನಿರ್ವಾಹಕರಿಗೆ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿ ಹಾಗೂ ಉಪಸಾರಿಗೆ ಆಯುಕ್ತರು ಸೂಚಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ