ಸೋಮವಾರ, ಏಪ್ರಿಲ್ 29, 2024
ಪುತ್ತೂರು: ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು.!-ಸ್ವಾಭಿಮಾನಿ ರಾಜಕಾರಣಿ, ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ-ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರಧಾನಿ ಮೋದಿ ಮಂಗಳೂರಿಗೆ- ನಗರ ಕಮೀಷನರೇಟ್‌ ವ್ಯಾಪ್ತಿಯಲ್ಲಿ ಸೆ. 2ರಂದು ಶಾಲಾ ಕಾಲೇಜುಗಳಿಗೆ ರಜೆ

Twitter
Facebook
LinkedIn
WhatsApp
ಪ್ರಧಾನಿ ಮೋದಿ ಮಂಗಳೂರಿಗೆ- ನಗರ ಕಮೀಷನರೇಟ್‌ ವ್ಯಾಪ್ತಿಯಲ್ಲಿ ಸೆ. 2ರಂದು ಶಾಲಾ ಕಾಲೇಜುಗಳಿಗೆ ರಜೆ

ಮಂಗಳೂರು, ಆ 30 : ಮಂಗಳೂರು ಪೊಲೀಸ್‌ ಕಮೀಷನರೇಟ್‌ ವ್ಯಾಪ್ತಿಯ ಎಲ್ಲಾ ಶಾಲಾ – ಕಾಲೇಜುಗಳಿಗೆ ಸೆ. 2ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಆದೇಶಿದ್ದಾರೆ.

ಸೆ.2 ರಂದು ಮಂಗಳೂರು ನಗರದ ಪೊಲೀಸ್‌ ಕಮೀಷನರೇಟ್‌ ವ್ಯಾಪ್ತಿಯ ಅನೇಕ ಕಡೆಗಳಲ್ಲಿ ಗಣಪತಿ ವಿಗ್ರಹದ ವಿಸರ್ಜನೆಯ ಶೋಭಾಯಾತ್ರೆ ಕಾರ್ಯಕ್ರಮಗಳು ನಡೆಯುವುದರಿಂದ, ಈ ಸಮಯದಲ್ಲಿ ಹಚ್ಚಿನ ಜನದಟ್ಟಣೆ ಹಾಗೂ ವಾಹನ ದಟ್ಟಣೆ ಜಾಸ್ತಿಯಾಗುವ ಸಂಭವವಿರುತ್ತದೆ ಎಂದು ಪೊಲೀಸ್‌ ಇಲಾಖೆಯ ಮಾಹಿತಿಯಂತೆ ತಿಳಿದುಬಂದಿದೆ.

ಈ ಸಂದರ್ಭದಲ್ಲಿ ಶಾಲಾ ಮಕ್ಕಳ ಸಂಚಾರಕ್ಕೆ ತೊಡಕು ಉಂಟಾಗುವ ಸಾಧ್ಯತೆಗಳಿರುವುದರಿಂದ ಶಾಲಾ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಪದವಿ ಪೂರ್ವ ಸ್ನಾತಕೊತ್ತರ ಪದವಿ, ಡಿಪ್ಲೋಮ, ಐ.ಟಿ.ಐ.ಸೇರಿದಂತೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಸೆ. 2 ರಂದು ರಜೆಯನ್ನು ಘೋಷಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಪ್ರಸ್ತುತ ನೀಡಿರುವ ರಜೆ ಅವದಿಯಲ್ಲಿ ನಿರ್ವಹಿಸಬೇಕಾದ ಪಠ್ಯಗಳನ್ನು ಇತರೆ ಸಾರ್ವತ್ರಿಕ ರಜಾ ದಿನಗಳಂದು ಸರಿದೂಗಿಸಿಕೊಂಡು ನಿರ್ವಹಿಸುವಂತೆ ತಿಳಿಸಲಾಗಿದೆ.

ಇದಲ್ಲದೆ ಸೆ. 2ರಂದು ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಅಂದು ಮಧ್ಯಾಹ್ನ 1.00ಕ್ಕೆ ಮಂಗಳೂರಿನಲ್ಲಿ ಸುಮಾರು 3,800 ಕೋಟಿ ರೂ.ಗಳ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ನೆರವೇರಿಸಲಿದ್ದಾರೆ. ಅಲ್ಲದೆ ನಗರದ ಗೋಲ್ಡ್ ಪಿಂಚ್ ಸಿಟಿ ಮೈದಾನದಲ್ಲಿ ನಡೆಯಲಿರುವ ಸಾರ್ವಜನಿಕ ಸಮಾವೇಶ ಕಾರ್ಯಕ್ರಮದಲ್ಲೂ ಭಾಗವಹಿಸಲಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ಅಂಕಣ