ಗುರುವಾರ, ಮೇ 16, 2024
ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು ನಲ್ಲಿ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ನದಿಯಲ್ಲಿ ಪತ್ತೆ

Twitter
Facebook
LinkedIn
WhatsApp
ಮಂಗಳೂರು ನಲ್ಲಿ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ನದಿಯಲ್ಲಿ ಪತ್ತೆ .

ಮಂಗಳೂರು: ಮನೆಯಿಂದ ನಾಪತ್ತೆಯಾಗಿದ್ದ 11 ವರ್ಷ ಪ್ರಾಯದ ಬಾಲಕಿಯ ಮೃತದೇಹವು ಮನೆ ಸಮೀಪದ ನದಿಯಲ್ಲಿ ಪತ್ತೆಯಾಗಿದೆ.
ಕುದ್ರೋಳಿಯ ಹೈದರಲಿ ರಸ್ತೆಯ ನಿವಾಸಿ ಸಲಾಂ ಎಂಬವರ ಮಗಳು ಮುಫೀದಾ (11) ಮೃತಪಟ್ಟ ಬಾಲಕಿ. ಈಕೆ ರವಿವಾರ ಬೆಳಗ್ಗೆ ಸುಮಾರು ಗಂಟೆ ಮನೆಯಿಂದ ದಿಢೀರ್ ಕಾಣೆಯಾಗಿದ್ದಳು. ಎಲ್ಲಾ ಕಡೆ ಹುಡುಕಾಟ ನಡೆಸಿದ್ದರೂ ಪ್ರಯೋಜನವಾಗಲಿಲ್ಲ. ಮನೆ ಸಮೀಪದ ಅಂಗಡಿಯೊಂದರ ಸಿಸಿಟಿವಿ ಕ್ಯಾಮರಾ ಪರಿಶೀಲಿಸಿದಾಗ ಮನೆಯಿಂದ ಸುಮಾರು 200 ಮೀ. ದೂರದಲ್ಲಿರುವ ನದಿ ಕಡೆಗೆ ಬಾಲಕಿ ಮುಫೀದಾ ತೆರಳುತ್ತಿರುವುದು ಕಂಡುಬಂತು. ಅದರಂತೆ ಸ್ಥಳೀಯರು ಕುದ್ರೋಳಿಯ ಕಾರ್ಖಾನೆ ಬಳಿಯ ನದಿಯಲ್ಲಿ ಶೋಧ ನಡೆಸಿದಾಗ ಮುಫೀದಾಳ ಮೃತದೇಹ ಪತ್ತೆಯಾಗಿದೆ.

ಈ ಬಗ್ಗೆ ಬಂದರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು