ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಂಗಳೂರು: ನಾನು ರೀಲಲ್ಲ ರಿಯಲ್ ನಾಗವಲ್ಲಿ ಟ್ರೋಲಿಗರನ್ನು ಎಚ್ಚರಿಸಿದ ಪ್ರತಿಭಾ ಕುಳಾಯಿ

Twitter
Facebook
LinkedIn
WhatsApp
ಮಂಗಳೂರು: ನಾನು ರೀಲಲ್ಲ ರಿಯಲ್ ನಾಗವಲ್ಲಿ ಟ್ರೋಲಿಗರನ್ನು ಎಚ್ಚರಿಸಿದ ಪ್ರತಿಭಾ ಕುಳಾಯಿ

ಮಂಗಳೂರು: ನನ್ನನ್ನು ಟ್ರೋಲ್ ಮಾಡುತ್ತಿದ್ದಾರೆ ನಾನು ಆ ಸಿನಿಮಾದಲ್ಲಿರುವ ನಾಗವಲ್ಲಿ ಅಲ್ಲ ನಾನು ಒರಿಜಿನಲ್ ನಾಗವಲ್ಲಿ ಈ ಟ್ರೋಲ್ ಅನ್ನು ರಾಜಕೀಯ ಬೆಳವಣಿಗೆಗೆ ಪೂರಕ ಅಂತ ನಾನು ಧನಾತ್ಮಕವಾಗಿ ಸ್ವೀಕರಿಸುತ್ತೇನೆ, ನನ್ನ ಮಾನಭಂಗ ಮಾಡುವಂತೆ ಆಶ್ಲೀಲವಾಗಿ ಟ್ರೋಲ್ ಮಾಡಿದವರ ಮನೆಗೆ ಹೋಗಿ ಅವನಲ್ಲೂ ಕ್ಷಮೆ ಕೇಳುವಂತೆ ಮಾಡಿ ಆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಡುತ್ತೇನೆ ಎಂದು ಸಾಮಾಜಿ ಕಾರ್ಯಕರ್ತೆ ಪ್ರತಿಭಾ ಕುಳಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುರತ್ಕಲ್ ಟೋಲ್ ಗೇಟ್ ವಿರುದ್ಧ ಕಳೆದ ಕೆಲವು ದಿನಗಳ ಹಿಂದೆ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ಆಶ್ರಯದಲ್ಲಿ ನಡೆದ ಉಗ್ರ ಪ್ರತಿಭಟನೆ ಬಳಿಕ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಮಹಿಳಾ ಪ್ರತಿಭಟನಾಕಾರರನ್ನು ಗುರುತಿಸಿ ಕೆಟ್ಟ ಪದಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡುವವರ ಮೇಲೆ ಹೋರಾಟಗಾರ್ತಿ ಪ್ರತಿಭಾ ಕುಳಾಯಿ ಕೆಂಡಮಂಡಲವಾಗಿದ್ದಾರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಮಂಗಳೂರಿನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರತಿಭಾ ಕುಳಾಯಿ ಜಾಲತಾಣದಲ್ಲಿ ತೇಜೋವಧೆ ಮಾಡುವುದನ್ನು ಖಂಡಿಸಿದ್ದಾರೆ . ನನ್ನನ್ನು ನಾಗವಲ್ಲಿ ಅಂತ ಟ್ರೋಲ್ ಮಾಡುತ್ತಿದ್ದಾರೆ ನಾನು ಆ ಸಿನಿಮಾದಲ್ಲಿರುವ ನಾಗವಳ್ಳಿ ಅಲ್ಲ ನಾನು ಒರಿಜಿನಲ್ ನಾಗವಲ್ಲಿ ಈ ಟ್ರೋಲ್ ಅನ್ನು ರಾಜಕೀಯ ಬೆಳವಣಿಗೆಗೆ ಪೂರಕ ಅಂತ ನಾನು ಧನಾತ್ಮಕವಾಗಿ ಸ್ವೀಕರಿಸುತ್ತೇನೆ ನನ್ನ ಮಾನಭಂಗ ಮಾಡುವಂತೆ ಅಶ್ಲೀಲವಾಗಿ ಟ್ರೋಲ್ ಮಾಡಿದವರ ಮನೆಗೆ ಹೋಗಿ ಅವನನ್ನು ಕ್ಷಮ ಕೇಳುವಂತೆ ಮಾಡಿ ಈ ವಿಡಿಯೋವನ್ನು ಸಾಮಾಜಿಕ ಪ್ರಸಾರಪಡಿಸುತ್ತೇನೆ ಎಂದರು

ಮಂಗಳೂರು: ನಾನು ರೀಲಲ್ಲ ರಿಯಲ್ ನಾಗವಲ್ಲಿ ಟ್ರೋಲಿಗರನ್ನು ಎಚ್ಚರಿಸಿದ ಪ್ರತಿಭಾ ಕುಳಾಯಿ

ನಾನು ರಾಣಿ ಅಬ್ಬಕ್ಕನ ಊರಲ್ಲಿ ಹುಟ್ಟಿದವಳು ನಿರಂತರವಾಗಿ ಹೋರಾಟ ಮಾಡಿಕೆ ಅಂಡು ಬಂದಿದ್ದೇನೆ ನನ್ನ ಧೈರ್ಯಕ್ಕೆ ಮುಖ್ಯವಾದ ಕಾರಣ ನನ್ನ ವಿದ್ಯೆ. ಮಹಿಳಾ ಸಬಲೀಕರಣದ ವಿಷಯದಲ್ಲಿ ಪಿಎಚ್ ಡಿ ಮಾಡುತ್ತಿರುವ ನಾನು ಇಷ್ಟೆಲ್ಲ ಕಲಿತಿರುವ ನಾನು ಇಂಥ ಟ್ರೋಲ್ ಗಳಿಗೆ ಜಗ್ಗುವವಳಲ್ಲ ಟೋಲ್ಗೇಟ್ ವಿರೋಧಿ ಹೋರಾಟದಲ್ಲಿ ನಾನು ಇನ್ನು ಮುಂದೆ ಕೂಡ ಭಾಗವಹಿಸುತ್ತೇನೆ ಏಕೆಂದರೆ ಇದು ಲಂಚ ಮಂಚದ ವಿಷಯ ಅಲ್ಲ ಬಿಜೆಪಿ ನಾಯಕರ ವೀಡಿಯೋ ವೈರಲ್ ಆಗಿರೋದು ಎಲ್ಲರಿಗೂ ಗೊತ್ತೇ ಇದೆ ಯಾರು ಟ್ರೋಲ್ ಮಾಡಿ ಇದು ಕಾಂತಾರ 2ಅಂತ ಹೇಳಿದ್ದಾರೆ ನಾನು ಹೇಳ್ತೇನೆ ಇದು ಕಾಂತಾರ 3. ಕಾಂತಾರ 1 ಆದದ್ದು ಕೋಡಿಕೆರೆಯ ಗೂಂಡಾಗಳನ್ನು 8ವರ್ಷಗಳ ಹಿಂದೆ ಮಟ್ಟ ಹಾಕಿದ್ದಾಗ ಕಾಂತರ 2 ಅಬ್ದುಲ್ ಸತ್ತಾರ್ ಎನ್ನುವ ಕಾಮುಕ ಹೆಣ್ಣು ಮಕ್ಕಳಿಗೆ ಹಿಂಸೆ ನೀಡುತ್ತಿದ್ದಾಗ ಅವನಿಗೆ ಒಡೆದಿದ್ದಾಗ, ಈ ಹೋರಾಟದಲ್ಲಿ ನಾನು ಭಾಗವಹಿಸಿದ್ದು ಕಾಂತಾರ ೩. ಇನ್ನುಮುಂದೆ ಕಾಂತಾರ ೪ ಸುರತ್ಕಲ್ ನಲ್ಲಿ ಬೆಳೆದು ನಿಂತಿರುವ ಬೃಹತ್ ಕಟ್ಟಡ, ಕಾಂತಾರ 5 ಎಂಆರ್ ಪಿಎಲ್ ನಲ್ಲಿ ನಮ್ಮ ಯುವಕರಿಗೆ ಉದ್ಯೋಗ ನೀಡುತ್ತಿಲ್ಲ ಅದರ ವಿರುದ್ಧ ಹೋರಾಟ ಎಂದರು. ಇನ್ನೊಮ್ಮೆ ನಾನು ನಾಗವಲ್ಲಿ ರೂಪ ತಾಳುತ್ತಾನೆ ಬಿಜೆಪಿಯವರು ಮಾತೆತ್ತಿದ್ರೆ ಧರ್ಮ ಹೆಣ್ಣುಮಕ್ಕಳ ಗೌರವ ಅಂತಾರಲ್ಲ ಅವರ ಸಂಸ್ಕೃತಿ ಈಗ ಸೋಷಿಯಲ್ ಮೀಡಿಯಾದಲ್ಲಿ ಎದ್ದುಕಾಣುತ್ತಿದೆ ಹೆಣ್ಣುಮಕ್ಕಳಿಗೆ ಕಾಳಿದೇವಿ ಎಂಬ 2 ರೂಪವಿದೆ.

ನಾನು ಈ ಹೋರಾಟದಲ್ಲಿ ಯಾವುದೇ ಬಿಜೆಪಿ ಮುಖಂಡರಿಗೆ ಧಿಕ್ಕಾರ ಕೂಗಿಲ್ಲ ಹತ್ತಾರು ಮಂದಿ ಪೋಲೀಸರು ಬಂದು ನನ್ನನ್ನು ಹಿಡಿದಾಗ ಮಾನಕ್ಕೆ ಹೆದರಿ ನಾನು ಕಿರುಚಿದ್ದೇನೆ ಹೊರತು ಇನ್ನಾವುದಕ್ಕೂ ಅಲ್ಲ ಎಂದು ಸ್ಪಷ್ಟಪಡಿಸಿದ ಅವರು ಟ್ರೋಲ್ ಮಾಡಿದವನ ವಿರುದ್ಧ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳುವ ಹಕ್ಕಿದೆ. ಮುಂಬರುವ ದಿನಗಳಲ್ಲಿ ನಾನು ಏನು ಮಾಡಬೇಕೋ ಅದನ್ನು ಮಾಡುತ್ತೇನೆ ಇದು ಇನ್ನೂ ವಿಕೋಪಕ್ಕೆ ಹೋದಾಗ ಬಿಜೆಪಿ ನಾಯಕರು ಬಂದು ಇಲ್ಲ ಇಲ್ಲ ಅದು ಬಿಜೆಪಿ ಕಾರ್ಯಕರ್ತರು ಮಾಡಿದ್ದಲ್ಲ ಯಾರೋ ಜಿಹಾದಿಗಳು ಮಾಡಿರಬೇಕೆಂದು ಹೇಳಬಹುದೇನೋ. ನಾನು ಈ ಬಗ್ಗೆ ಪೊಲೀಸ್ ಆಯುಕ್ತರಿಗೆ ದೂರು ಕೊಡುತ್ತಿದ್ದೇನೆ ಅವರು ನ್ಯಾಯ ಕೊಡಿಸುವಲ್ಲಿ ವಿಫಲರಾದರೆ ಮುಂದೆ ಯಾವ ಹೆಜ್ಜೆ ಇಡಬೇಕೆಂಬ ಅರಿವು ನನಗಿದೆ ಎಂದು ಪ್ರತಿಭಾ ಕುಳಾಯಿ ಟ್ರೋಲಿಗರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist