ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು: ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

Twitter
Facebook
LinkedIn
WhatsApp
ಮಂಗಳೂರು: ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

ಮಂಗಳೂರು, ಫೆ 15 : ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಕೂಲಿ ಕಾರ್ಮಿಕ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.

ಬಿಹಾರ ಮೂಲದ ಪ್ರಸ್ತುತ ಮೇರಮಜಲು ಬಾಡಿಗೆ ಮನೆ ನಿವಾಸಿ ಬಬ್ಲು (36) ಮೃತಪಟ್ಟ ಕಾರ್ಮಿಕ

ಇವರು ನಗರ ಹೊರವಲಯದ ಮೇರಮಜಲು ವ್ಯಾಪ್ತಿಯಲ್ಲಿ ನಿರ್ಮಾಣವಾಗುತ್ತಿರುವ ಮನೆಯೊಂದರ ಒಂದನೇ ಮಹಡಿಯಲ್ಲಿ ಗಾರೆ ಕೆಲಸ ಮಾಡುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದಿದ್ದರು. ಇದರಿಂದ ಗಂಭೀರ ಗಾಯಗೊಂಡ ಅವರನ್ನು ಕೂಡಲೇ ನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ