ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು ನ ಕಾಲೇಜೊಂದರಲ್ಲಿ ರಾಗಿಂಗ್ ನಡೆಸಿದ ಆರು ಮಂದಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳ ಬಂಧನ

Twitter
Facebook
LinkedIn
WhatsApp
ಮಂಗಳೂರು ನ ಕಾಲೇಜೊಂದರಲ್ಲಿ ರಾಗಿಂಗ್ ನಡೆಸಿದ  ಆರು ಮಂದಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳ ಬಂಧನ

ಮಂಗಳೂರು: ಜೂನಿಯರ್ ವಿದ್ಯಾರ್ಥಿಯೊರ್ವನ ಮೇಲೆ ರ್‍ಯಾಗಿಂಗ್ ನಡೆಸಿದ ಆರೋಪದ ಮೇಲೆ ಪ್ರಕರಣಕ್ಕೆ ಸಂಬಂಧಿಸಿ ಜು. 16 ರ ಶುಕ್ರವಾರ ನಗರದ ಖಾಸಗಿ ನರ್ಸಿಂಗ್ ಕಾಲೇಜಿನ 6 ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಶ್ರೀಲಾಲ್ (20), ಶಾಹಿದ್ (20), ಅಮ್ಜಾದ್ (20), ಜುರೈಜ್ (20), ಹುಸೈನ್ (20) ಮತ್ತು ಲಿಮ್ಸ್ (20) ಎಂದು ಗುರುತಿಸಲಾಗಿದೆ.
ದೂರದಾರ ವಿದ್ಯಾರ್ಥಿ ತನ್ನ ಸ್ನೇಹಿತರೊಂದಿಗೆ ಜು.14 ರ ರಾತ್ರಿ 8 ಗಂಟೆಗೆ ಊಟಕ್ಕೆಂದು ಫಲ್ನೀರ್‌ನ ಫಿಲ್ ಫಿಲ್ ಹೋಟೆಲ್‌ ತೆರಳಿದ್ದಾಗ ಅಲ್ಲಿ ವಿದ್ಯಾರ್ಥಿಯ ಸೀನಿಯರ್ ಗಳಾಗಿದ್ದ ಶ್ರೀಲಾಲ್ , ಜುರೈಜ್, ಹಾಗೂ ರಸೆಲ್ ಇದ್ದು ಈ ವೇಳೆ ಶ್ರೀಲಾಲ್ ಜೂನಿಯರ್ ಆದ ನೀವು ಸೀನಿಯರ್ ಆದ ನಮಗೆ ರೆಸ್ಪೆಕ್ಟ್ ಕೊಡಬೇಕೆಂದು, ಅಸಭ್ಯ ಭಾಷೆ ಬಳಸಿ ಗದರಿಸಿದ್ದಾರೆ. ಇದಾದ ಬಳಿಕ ರಾತ್ರಿ ೧೦.೩೦ ಕ್ಕೆ ವಿದ್ಯಾರ್ಥಿ ಉಳಿದುಕೊಂಡಿದ್ದ ಅತ್ತಾವರದ ಕಿಂಗ್ಸ್ ಕೋರ್ಟ್ ಅಪಾರ್ಟ್ ಮೆಂಟ್ ಮಾರಕಾಯುಧಗಳೊಂದಿಗೆ ಅಕ್ರಮ ಪ್ರವೇಶ ಮಾಡಿ, ಗದರಿಸಿ ಅರೆನಗ್ನಗೊಳಿಸಿ ಅಸಭ್ಯ ಭಾಷೆ ಬಳಸಿ ರ‍್ಯಾಗಿಂಗ್ ಮಾಡಿ ಹಲ್ಲೆ ನಡೆಸಿದ್ದಾರೆ
ಇದಲ್ಲದೆ ಲಿಮ್ಸ್ ಎಂಬಾತ ಕಾಲೇಜಿನಲ್ಲಿ ನಮ್ಮನ್ನು ಕಂಡ ಕೂಡಲೇ ತಲೆ ಬಗ್ಗಿಸಬೇಕು ಇಲ್ಲವಾದರೆ ಕೊಲೆ ಮಾಡುವುದಾಗಿ ಜೀವಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತ ವಿದ್ಯಾರ್ಥಿ ದೂರಿನಲ್ಲಿ ತಿಳಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು