ಶುಕ್ರವಾರ, ಮೇ 3, 2024
ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು: ಪಚ್ಚನಾಡಿಯಲ್ಲಿ ತ್ಯಾಜ್ಯಕ್ಕೆ ಮತ್ತೆ ಬೆಂಕಿ, ಸ್ಥಳದಲ್ಲಿ ಆವರಿಸಿದ ದಟ್ಟ ಹೊಗೆ

Twitter
Facebook
LinkedIn
WhatsApp
eee 1 1

ಮಂಗಳೂರು, ಮಾ 14 : ಪಚ್ಚನಾಡಿ ತ್ಯಾಜ್ಯ ವಿಲೇವಾರಿ ಪ್ರದೇಶದಲ್ಲಿ ಮತ್ತೆ ಬೆಂಕಿ ಕಾಣಿಸಿಕೊಂಡಿದ್ದು, ಸುತ್ತಮುತ್ತಲಿನ ಪ್ರದೇಶದಲ್ಲಿ ದಟ್ಟವಾದ ವಾಸನೆಯುಕ್ತ ಹೊಗೆ ಆವರಿಸಿ ಸ್ಥಳೀಯರು ಸಂಕಷ್ಟ ಅನುಭವಿಸುತ್ತಿದ್ದಾರೆ.

ಸ್ಥಳಕ್ಕೆ ಬಂದ ಕೆಐಒಸಿಎಲ್‌, ಎಸ್‌ಇಜೆಡ್‌, ಕದ್ರಿ ಮತ್ತು ಪಾಂಡೇಶ್ವರ ಅಗ್ನಿಶಾಮಕ ಠಾಣೆಗಳ ಐದು ಅಗ್ನಿಶಾಮಕ ವಾಹನಗಳ ಮೂಲಕ ಬೆಂಕಿ ನಂದಿಸಲು ಕಾರ್ಯದಲ್ಲಿ ತೊಡಗಿದೆ. ದಿನವಡೀ ಕಾರ್ಯಾಚರಣೆಯಲ್ಲಿ ನಡೆದಿದ್ದು, ಹೊಗೆ ನಿಂತಿಲ್ಲ. ಅಲ್ಲದೆ ಸ್ಥಳದಲ್ಲಿ ನಿಲ್ಲಿಸಿದ್ದ ಹಿಟಾಚಿಯೊಂದು ಬೆಂಕಿಗೆ ಆಹುತಿಯಾಗಿದೆ.

2023ರ ಜ.6ರಂದೂ ಪಚ್ಚನಾಡಿ ಕಸದ ರಾಶಿಗೆ ಬೆಂಕಿ ಬಿದ್ದಿದ್ದು, ನಂದಿಸಲು 10 ದಿನಗಳಿಗೂ ಹೆಚ್ಚು ಸಮಯ ತಗುಲಿತ್ತು. ಫೆ. 5ರಂದು ಹಾಗೂ ಫೆ 15ರಂದು ಈ ಪ್ರದೇಶದಲ್ಲಿ ಮತ್ತೆ ಬೆಂಕಿ ಕಾಣಿಸಿಕೊಂಡಿತ್ತು.

ಸ್ಥಳಕ್ಕೆ ಮೇಯರ್ ಜಯಾನಂದ ಅಂಚನ್ , ಆಯುಕ್ತ ಚನ್ನಬಸಪ್ಪ ಭೇಟಿ ಪರಿಶೀಲಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ