ಭಾನುವಾರ, ಮೇ 5, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು: ಫೆಮಿನಾ ಮಿಸ್ ಇಂಡಿಯಾ ವಿನ್ನರ್ ಸಿನಿ ಶೆಟ್ಟಿಗೆ ಕರಾವಳಿಗೆ ಅದ್ದೂರಿ ಸ್ವಾಗತ

Twitter
Facebook
LinkedIn
WhatsApp
ಮಂಗಳೂರು: ಫೆಮಿನಾ ಮಿಸ್ ಇಂಡಿಯಾ ವಿನ್ನರ್ ಸಿನಿ ಶೆಟ್ಟಿಗೆ ಕರಾವಳಿಗೆ ಅದ್ದೂರಿ ಸ್ವಾಗತ

ಫೆಮಿನಾ ಮಿಸ್ ಇಂಡಿಯಾ ವಿನ್ನರ್ ಆದ ಬಳಿಕ ಮೊದಲ ಬಾರಿಗೆ ತಾಯ್ನಾಡಿಗೆ ಆಗಮಿಸಿದ ಸಿನಿ ಶೆಟ್ಟಿಯವರನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆಕೆಯ ಕುಟುಂಬ ವರ್ಗ ಆರತಿ ಎತ್ತಿ ಸ್ವಾಗತಿಸಿದರು. ಬಳಿಕ ಕುಟುಂಬ ವರ್ಗ, ಏರ್ಪೋಟ್ ಬಂದಿರುವ ಪ್ರಯಾಣಿಕರು ಆಕೆಯೊಂದಿಗೆ ಫೋಟೋ, ಸೆಲ್ಫಿ ತೆಗೆದುಕೊಂಡು ಸಂತಸಪಟ್ಟರು.

ಮಂಗಳೂರು: ಫೆಮಿನಾ ಮಿಸ್ ಇಂಡಿಯಾ ವಿನ್ನರ್ ಸಿನಿ ಶೆಟ್ಟಿಗೆ ಕರಾವಳಿಗೆ ಅದ್ದೂರಿ ಸ್ವಾಗತ

ಈ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಸಿನಿ ಶೆಟ್ಟಿ, ನಾನು ಇನ್ನೂ ವಿದ್ಯಾರ್ಥಿನಿ. ಮೊದಲಾಗಿ ನಾನು ನನ್ನು ಸ್ನಾತಕೋತ್ತರ ಪದವಿ ಶಿಕ್ಷಣವನ್ನು ಪೂರೈಸಬೇಕು. ಫೆಮಿನಾ ಮಿಸ್ ಇಂಡಿಯಾ ಒಂದು ಬಹುದೊಡ್ಡ ಪ್ರಯಾಣ. ಇದು ನನಗೆ ಜೀವನದಲ್ಲಿ ಭರವಸೆ ಹಾಗೂ ವಿಶ್ವಾಸವನ್ನು ದೊರಕಿಸಿಕೊಟ್ಟಿತು ಎಂದು ಹೇಳಿದರು.

ಮಂಗಳೂರು: ಫೆಮಿನಾ ಮಿಸ್ ಇಂಡಿಯಾ ವಿನ್ನರ್ ಸಿನಿ ಶೆಟ್ಟಿಗೆ ಕರಾವಳಿಗೆ ಅದ್ದೂರಿ ಸ್ವಾಗತ

ನನ್ನ ಹೆತ್ತವರ ಊರು ಉಡುಪಿ. ನನ್ನ ರಜಾದಿನಗಳನ್ನು ಉಡುಪಿಯ ಅಜ್ಜಿ ಮನೆಯಲ್ಲಿ ಕಳೆದಿದ್ದೆ. ಈ ಸಂದರ್ಭ ಮತ್ತೆ ಅಲ್ಲಿಗೆ ಬರುತ್ತಿರುವುದರಿಂದ ಸಂತಸಗೊಂಡಿದ್ದೇನೆ. ಸದ್ಯ ಮಾಡೆಲ್ ಆಗುವ ಉದ್ದೇಶವಿಲ್ಲ. ಐದು ವರ್ಷಗಳ ಕಾಲ ಫೈನಾನ್ಸಿಯಲ್ ಕ್ಷೇತ್ರದಲ್ಲಿ ದುಡಿಯುವ ಆಸಕ್ತಿ ಹೊಂದಿದ್ದೇನೆ. ಆ ಬಳಿಕ ಒಳ್ಳೆಯ ಅವಕಾಶ ಸಿಕ್ಕಲ್ಲಿ ಮಾಡೆಲ್ ಆಗುವ ಬಗ್ಗೆ ಯೋಚಿಸುತ್ತೇನೆ ಎಂದು ಹೇಳಿದರು.

ಈ ಸಂದರ್ಭ ಸಿನಿ ಶೆಟ್ಟಿ ಅಪ್ಪಟ ಉಡುಪಿ ತುಳುವಿನಲ್ಲಿ ಮಾತನಾಡಿ, ನನ್ನನ್ನು ಈ ರೀತಿಯಲ್ಲಿ ಎಲ್ಲರೂ ಸ್ವಾಗತಿಸಿರುವುದು ಬಹಳ ಖುಷಿ ತಂದಿದೆ. ಮುಂದಕ್ಕೆ ನಾನು ಮಿಸ್ ವರ್ಲ್ಡ್ ಗೆ ತಯಾರಿ ನಡೆಸುತ್ತಿದ್ದೇನೆ. ಹಾಗಾಗಿ ನನಗೆ ಎಲ್ಲರ ಆಶೀರ್ವಾದ ಬೇಕು ಎಂದು ಹೇಳಿದರು.

ಮಂಗಳೂರು: ಫೆಮಿನಾ ಮಿಸ್ ಇಂಡಿಯಾ ವಿನ್ನರ್ ಸಿನಿ ಶೆಟ್ಟಿಗೆ ಕರಾವಳಿಗೆ ಅದ್ದೂರಿ ಸ್ವಾಗತ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ