ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು ಬಸ್‌ನಲ್ಲಿ ಮಹಿಳೆಯರ ವೀಡಿಯೊ ಚಿತ್ರೀಕರಣ. ಮಡಿಕೇರಿಯ ಓರ್ವ ಪೊಲೀಸರ ವಶಕ್ಕೆ.

Twitter
Facebook
LinkedIn
WhatsApp
ಮಂಗಳೂರು  ಬಸ್‌ನಲ್ಲಿ ಮಹಿಳೆಯರ ವೀಡಿಯೊ ಚಿತ್ರೀಕರಣ. ಮಡಿಕೇರಿಯ ಓರ್ವ ಪೊಲೀಸರ ವಶಕ್ಕೆ .

ಮಂಗಳೂರು: ತಲಪಾಡಿಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಸಿಟಿ ಬಸ್‌ನಲ್ಲಿ ಮಹಿಳೆಯರ ವೀಡಿಯೊ ಚಿತ್ರೀಕರಣ ಮಾಡುತ್ತಿದ್ದ ಆರೋಪದಲ್ಲಿ ವ್ಯಕ್ತಿಯೋರ್ವನನ್ನು ಕಂಕನಾಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಶಕ್ಕೆ ಪಡೆದ ವ್ಯಕ್ತಿಯನ್ನು ಮಡಿಕೇರಿಯ ಯೂಸುಫ್(40)ಎಂದು ಗುರುತಿಸಲಾಗಿದೆ. ಬುಧವಾರ ಸಂಜೆ ತೊಕ್ಕೊಟ್ಟಿನಲ್ಲಿ ಬಸ್ ಹತ್ತಿದ ಯೂಸುಫ್ ಮೊಬೈಲ್‌ನಲ್ಲಿ ಮಹಿಳೆಯರ ವೀಡಿಯೊ ಚಿತ್ರೀಕರಣ ಮಾಡುತ್ತಿದ್ದ ಎಂದು ಹೇಳಲಾಗುತ್ತಿದ್ದು, ಇದನ್ನು ಪ್ರಯಾಣಿಕರೋರ್ವರು ಗಮನಿಸಿ, ಬಸ್‌ನಲ್ಲಿದ್ದ ಪ್ರಯಾಣಿಕರು ಯೂಸುಫಿಗೆ ಥಳಿಸಿದ್ದಾರೆ ಎಂದು ತಿಳಿದುಬಂದಿದೆ. ನಂತರ ಈ ಬಗ್ಗೆ ಬಸ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಕಂಕನಾಡಿ ನಗರ ಠಾಣೆ ಪೊಲೀಸರು ಈತನನ್ನು ಬಂಧಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು