ಮಂಗಳೂರು : ಸರಕಾರಿ ಬಸ್ ನಲ್ಲಿ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ವಾಜಿದ್ ಎ ಜಮಖಾನಿ ಎನ್ನುವವನಾಗಿದ್ದು, ಹಾವೇರಿ ಜಿಲ್ಲೆಯವನೆಂದು ಪೊಲೀಸರು ತಿಳಿಸಿದ್ದಾರೆ.
ಯುವತಿ ಸುಳ್ಯ ದಿಂದ ಮಂಗಳೂರಿಗೆ ಸರಕಾರಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದಾಗ, ಸೀಟಿನ ಪಕ್ಕದಲ್ಲಿ ಕುಳಿತ ವಾಜಿದ್ ಅಸಭ್ಯವಾಗಿ ವರ್ತಿಸಿ ಮಾನಹಾನಿ ಮಾಡಿ ಕಿರುಕುಳ ನೀಡಿದ್ದಾನೆ ಎಂದು ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist