ಗುರುವಾರ, ಏಪ್ರಿಲ್ 25, 2024
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು: ಬಸ್ ನಿಲ್ದಾಣದಲ್ಲಿ ಸಿಕ್ಕಿದ್ದ ಮಗು ಮೃತ್ಯು

Twitter
Facebook
LinkedIn
WhatsApp
hr 171122 death

ಮಂಗಳೂರು, ಮಾ 15 : ನಗರದ ಸ್ಟೇಟ್ ಬ್ಯಾಂಕ್ ಸಮೀಪದ ಸರ್ವೀಸ್ ಬಸ್ ನಿಲ್ದಾಣದಲ್ಲಿ ಹೆತ್ತವರಿಂದ ಪರಿತ್ಯಕ್ತಕೊಂಡು ತೀವ್ರ ಅಸ್ವಸ್ಥ ಸ್ಥಿತಿಯಲ್ಲಿ ಸಿಕ್ಕಿದ್ದ ಗಂಡು ಮಗುಚಿಕಿತ್ಸೆ ಫಲಕಾರಿಯಾಗದೆ ಮಾ.14 ರಂದು ಮೃತಪಟ್ಟಿದೆ.

ಫೆ.16 ರಂದು ಸರ್ವೀಸ್ ಬಸ್ ನಿಲ್ದಾಣದ ಹೈಮಾಸ್ಟ್ ದೀಪದ ಕಟ್ಟೆಯಲ್ಲಿ ರಾತ್ರಿ 7 ರ ಹೊತ್ತಿಗೆ ಮಗುವನ್ನು ಬಿಟ್ಟು ಪೋಷಕರು ಹೋಗಿದ್ದರು,

ಶಿಶುವಿನ ತುರ್ತು ಚಿಕಿತ್ಸೆ ಅವಶ್ಯಕತೆ ಇದ್ದುದರಿಂದ ವೆನ್ಲಾಕ್ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿತ್ತು. ಇದುವರೆಗೆ ತಂದೆ ತಾಯಿ ನೋಡಲು ಬಂದಿಲ್ಲ. ಅವರ ಮಾಹಿತಿ ಇದ್ದಲ್ಲಿ ತಿಳಿಸುವಂತೆ ಪಾಂಡೇಶ್ವರ ಠಾಣೆ ಪೊಲೀಸರು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ