ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ - ಯುವಕನ ಬಂಧನ

Twitter
Facebook
LinkedIn
WhatsApp
ಮಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ – ಯುವಕನ ಬಂಧನ

ಮಂಗಳೂರು: ಇಲ್ಲಿನ ಅಶೋಕನಗರದಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ 19 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ನಿತೇಶ್ ರಿತಿನ್ (19) ಎಂದು ಗುರುತಿಸಲಾಗಿದೆ. ಆರೋಪಿಯು ತನ್ನ ಮನೆಯಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಲು ಪ್ರಯತ್ನಿಸಿದಾಗ, ಅಪಾಯವನ್ನು ಗ್ರಹಿಸಿದ ಬಾಲಕಿ ತಪ್ಪಿಸಿಕೊಂಡು ತನ್ನ ಮನೆಗೆ ಓಡಿದ್ದಾಳೆ. ಆರೋಪಿಯೂ ಸಂತ್ರಸ್ತೆಯ ಮನೆಗೆ ನುಗ್ಗಿ ಯಾರಿಗೂ ವಿಚಾರ ತಿಳಿಸಿದಂತೆ ಅಪ್ರಾಪ್ತ ಬಾಲಕಿಗೆ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ವಿವರಿಸಲಾಗಿದೆ.
ಉರ್ವಾ ಪೊಲೀಸ್ ಠಾಣೆಯ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು