ಮಂಗಳವಾರ, ಮೇ 7, 2024
ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!-ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು: ಬೆಂಕಿಗಾಹುತಿಯಾದ ಮನೆ - ದಿಕ್ಕುತೋಚದಂತಾಗಿದೆ ಬಡ ಕುಟುಂಬ

Twitter
Facebook
LinkedIn
WhatsApp
WhatsApp Image 2023 01 23 at 1.23.12 PM

ಮಂಗಳೂರು, ಜ 23 : ಕಾವೂರಿನ ಪಳನೀರು ಎಂಬಲ್ಲಿ ಬಡ ಕುಟುಂಬದ ಮನೆಯೊಂದರಲ್ಲಿ ಆಕಸ್ಮಿಕ ಬೆಂಕಿ ಅವಘಢ ಸಂಭವಿಸಿ ಮನೆ ಹೊತ್ತಿ ಉರಿದ ಘಟನೆ ಸೋಮವಾರ ನಡೆದಿದೆ.

ಇನ್ನು ಸ್ಥಳೀಯರು, ಅಗ್ನಿಶಾಮಕ ದಳದ ನೆರವಿನಿಂದ ಕಾರ್ಯಾಚರಣೆ ನಡೆಸಲಾಗಿದ್ದು, ಬೆಂಕಿ ನಂದಿಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ