ಶನಿವಾರ, ಮೇ 4, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು: ಬೆಂಗ್ರೆಯಲ್ಲಿ ನಿಲ್ಲಿಸಿದ್ದ 3 ಬೋಟ್ ಗಳು ಬೆಂಕಿಗೆ ಆಹುತಿ

Twitter
Facebook
LinkedIn
WhatsApp
ಮಂಗಳೂರು: ಬೆಂಗ್ರೆಯಲ್ಲಿ ನಿಲ್ಲಿಸಿದ್ದ 3 ಬೋಟ್ ಗಳು ಬೆಂಕಿಗೆ ಆಹುತಿ

ಮಂಗಳೂರು: ನಗರದ ಬೆಂಗ್ರೆ ಪ್ರದೇಶದಲ್ಲಿ ಲಂಗರು ಹಾಕಿದ್ದ 3ಕ್ಕೂ ಅಧಿಕ ಬೋಟ್ ಗಳು ಬೆಂಕಿಗಾಹುತಿಯಾದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಲಕ್ಷ ದ್ವೀಪಕ್ಕೆ ಸರಕು ಸಾಗಾಟ ಬೋಟು ಇದಾಗಿದೆ.ಇದರ ಜತೆಗೆ ಮೀನುಗಾರಿಕಾ ಬೋಟ್ ಗಳೂ ಬೆಂಕಿಗಾಹುತಿಯಾಗಿದೆ.

ಒಂದು ಬೋಟ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಆ ಬೆಂಕಿ ಹತ್ತಿರಲ್ಲಿದ್ದ ಇತರ ಬೋಟ್ ಗಳಿಗೂ ಹಬ್ಬಿದ್ದು, ಇಡೀ ಪ್ರದೇಶದಲ್ಲಿ ದಟ್ಟವಾದ ಹೊಗೆ ಆವರಿಸಿರುವುದು ಕಂಡುಬಂದಿದೆ.

ವಿಷಯ ತಿಳಿದ ತಕ್ಷಣ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದೆ. ಬೆಂಗ್ರೆ ಸಮೀಪದ ರಾತೀಬ್ ಕೊಟ್ಟಿಗೆ ಮಸೀದಿಯ ಬಳಿ ಲಂಗರು ಹಾಕಿದ್ದ ಬೋಟ್ ಗಳು ಬೆಂಕಿಗಾಹುತಿಯಾಗಿವೆ.

ಬೋಟ್‌ಗಳು ಬೆಂಕಿಗಾಹುತಿಯಾದ್ದರಿಂದ ಇಡೀ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿತ್ತು. ಅಗ್ನಿಶಾಮಕ ದಳ ಕೂಡಲೇ ಸ್ಥಳಕ್ಕಾಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯ ನಡೆದಿದೆ. ಬೋಟ್‌ಗಳಿಗೆ ಬೆಂಕಿ ಹತ್ತಿಕೊಳ್ಳಲು ಕಾರಣವೇನೆಂದು ಗೊತ್ತಾಗಿಲ್ಲ. ಇವು ಲಕ್ಷದ್ವೀಪದ ಉದ್ಯಮಿಗಳಿಗೆ ಸೇರಿದ ಬೋಟ್‌ಗಳು ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.

ಎಂಆರ್‌ಪಿಎಲ್‌,ಕದ್ರಿ,ಎನ್ ಎನ್ ಎಂ ಪಿ ಎ ಸಹಿತ ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದೆ. ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ