ಶನಿವಾರ, ಮೇ 11, 2024
ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!-ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು ಮಹಾನಗರಪಾಲಿಕೆ ಅಧಿಕಾರಿಗೆ 5 ವರ್ಷ ಜೈಲು ಶಿಕ್ಷೆ

Twitter
Facebook
LinkedIn
WhatsApp
ಮಂಗಳೂರು ಮಹಾನಗರಪಾಲಿಕೆ ಅಧಿಕಾರಿಗೆ 5 ವರ್ಷ ಜೈಲು ಶಿಕ್ಷೆ

ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ಅಧಿಕಾರಿ ಮಿತಿ ಮೀರಿದ ಆದಾಯ ಸಂಪಾದನೆ ಮಾಡಿದ ಆರೋಪ 3ನೇ ಹೆಚ್ಚುವರಿ ಜಿಲ್ಲಾ ಸತ್ರ ಮತ್ತು ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಅಪರಾಧಿಗೆ 5 ವರ್ಷ ಸಜೆ ಮತ್ತು 35 ಲಕ್ಷ ರೂ. ದಂಡ ವಿಧಿಸಿದೆ.
ಮಂಗಳೂರು ಮನಪಾ ಸಹಾಯಕ ನಗರ ಯೋಜನಾಧಿಕಾರಿ ಎಸ್.ಇ. ಮಂಜುನಾಥ ಸ್ವಾಮಿ (50) ಶಿಕ್ಷೆಗೊಳಗಾದ ಅಪರಾಧಿ.

ಮಂಜುನಾಥ ಸ್ವಾಮಿ ಆದಾಯಕ್ಕಿಂತ ಹೆಚ್ಚು ಸಂಪಾದನೆ ಮಾಡಿದ್ದಾರೆಂಬ ಆಪಾದನೆ ಹಿನ್ನಲೆಯಲ್ಲಿ ಮಂಗಳೂರು ಲೋಕಾಯುಕ್ತ ಪೊಲೀಸರು 2007 ರಲ್ಲಿ ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದರು. ಈ ಬಗ್ಗೆ 3 ನೇ ಹೆಚ್ಚುವರಿ ಜಿಲ್ಲಾ ಸತ್ರ ಮತ್ತು ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಬಿ. ಜಕಾತಿ ಸಮಗ್ರ ವಿಚಾರಣೆ ನಡೆಸಿ ಅಪರಾಧ ಸಾಬೀತುಪಡಿಸಿ ಅಂತಿಮ ತೀರ್ಪು ನೀಡಿದ್ದಾರೆ.

ಅಪರಾಧಿಗೆ 5 ವರ್ಷ ಸಾದಾ ಸಜೆ ಹಾಗೂ 35 ಲಕ್ಷ ರೂ. ದಂಡ ವಿಧಿಸಿದ್ದಾರೆ. ದಂಡ ಕಟ್ಟಲು ವಿಫಲವಾದಲ್ಲಿ ಮತ್ತೆ 1 ವರ್ಷಗಳ ಸಾದಾ ಸಜೆ ಅನುಭವಿಸಬೇಕಾಗಿದೆ.

ಲೋಕಾಯುಕ್ತ ಇನ್‌ಸ್ಪೆಕ್ಟರ್ ಆಗಿದ್ದ ಪ್ರಸನ್ನ ವಿ.ರಾಜು ದೂರು ನೀಡಿದ್ದು, ಲೋಕಾಯುಕ್ತ ಡಿವೈಎಸ್ಪಿ ಆಗಿದ್ದ ಸದಾನಂದ ವರ್ಣೇಕರ್ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು