ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು: ಮೀನುಗಾರಿಕಾ ಬೋಟ್‌ನಲ್ಲಿ ಉಲ್ಟಾ ನೇತು ಹಾಕಿ‌ ಹಲ್ಲೆ

Twitter
Facebook
LinkedIn
WhatsApp
ಮಂಗಳೂರು: ಮೀನುಗಾರಿಕಾ ಬೋಟ್‌ನಲ್ಲಿ ಉಲ್ಟಾ ನೇತು ಹಾಕಿ‌ ಹಲ್ಲೆ

ಮಂಗಳೂರು: ನಗರದ ಮೀನುಗಾರಿಕಾ ಬೋಟ್‌ನಲ್ಲಿ ಮೊಬೈಲ್ ಕದ್ದಿರುವ ಆರೋಪದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನನ್ನು ತಲೆಕೆಳಗಾಗಿ ನೇತು ಹಾಕಿ ಹಲ್ಲೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಮಂಗಳೂರಿನ ಮೀನುಗಾರಿಕಾ ಬಂದರು ದಕ್ಕೆಯಲ್ಲಿ ಈ ಘಟನೆ ನಡೆದಿದ್ದು, ದೌರ್ಜನ್ಯಕ್ಕೆ ಒಳಗಾದ ವ್ಯಕ್ತಿಯನ್ನು ಆಂದ್ರಪ್ರದೇಶ ಮೂಲದ ಮೀನುಗಾರ ವೈಲಾ ಶೀನು ಎಂದು ಗುರುತಿಸಲಾಗಿದೆ.
ಮೀನುಗಾರಿಕೆಗೆ ತೆರಳಿದ್ದ ತಂಡದಲ್ಲಿ ಒಂದು ಮೊಬೈಲ್ ಕಾಣೆಯಾಗಿತ್ತು. ಇತರ ಮೀನುಗಾರರು ವೈಲಾ ಶೀನು ಮೊಬೈಲ್ ಕದ್ದಿದ್ದಾನೆಂದು ಆರೋಪಿಸಿ, ನೈಲಾನ್ ಹಗ್ಗದಿಂದ ಬೋಟ್‌ನಲ್ಲೇ ಉಲ್ಟಾ ನೇತು ಹಾಕಿ‌ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಮೀನುಗಾರಿಕಾ ಬೋಟ್ ನಲ್ಲಿ ಮೊಬೈಲ್ ಕಳ್ಳತನ ಮಾಡಿದ ಆರೋಪದ ಮೇಲೆ ಈತನಿಂದ ಸತ್ಯವನ್ನು ಹೊರ ಹಾಕಿಸಲು, ಬೆದರಿಸಿ ಇತರ ಮೀನುಗಾರ ಕಾರ್ಮಿಕರು ಬೋಟ್ ನ ಹುಕ್ಸ್ ಗೆ ಕಾಲನ್ನು ಕಟ್ಟಿ ಹಾಕಿ, ತೂಗಿ ಹಲ್ಲೆ ಮಾಡಿದ್ದಾರೆ ಎಂದು ಪೊಲೀಸರಿಗೆ ಪ್ರಾಥಮಿಕ ಮಾಹಿತಿ ಸಿಕ್ಕಿದೆ.
ದೌರ್ಜನ್ಯ ಎಸಗಿದವರ ವಿರುದ್ಧ ಪಾಂಡೇಶ್ವರ ಪೊಲೀಸರು ಕೊಲೆಯತ್ನದ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು