ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು: ಮೂಡುಶೆಡ್ಡೆಯಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಮಾರಿ ; 144 ಸೆಕ್ಷನ್ ಜಾರಿ!

Twitter
Facebook
LinkedIn
WhatsApp
mng

ಮಂಗಳೂರು: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ಉಂಟಾಗಿದ್ದು, ಮೂಡಬಿದಿರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಮಿಥುನ್​ ರೈ ಕಾರಿನ ಮೇಲೆ ಕಲ್ಲು ತೂರಾಟ ಮಾಡಿರುವಂತಹ ಘಟನೆ ಮಂಗಳೂರು ಹೊರವಲಯದ ಮುಡುಶೆಡ್ಡೆಯಲ್ಲಿ ನಡೆದಿದೆ. ಚುನಾವಣಾ ಪಕ್ಷದ ಬೂತ್​ಗೆ ಅಭ್ಯರ್ಥಿ ಮಿಥುನ್ ರೈ ಬಂದಾ ಕಾಂಗ್ರೆಸ್ ಕಾರ್ಯಕರ್ತರು ಜೈಕಾರ ಕೂಗಿದ್ದಾರೆ. ಈ ವೇಳೆ ಎರಡು ಪಕ್ಷದ ಕಾರ್ಯಕರ್ತರ ಮಧ್ಯೆ ಘರ್ಷಣೆಗೆ ಕಾರಣವಾಗಿದೆ. ಘಟನೆಯಲ್ಲಿ ಇಬ್ಬರಿಗೆ ಗಾಯವಾಗಿದ್ದು, ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಕಾವೂರು ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಸೆಕ್ಷನ್​ 144 ಜಾರಿ ಮಾಡಲಾಗಿದೆ.

ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್​ ಆಯುಕ್ತ ಕುಲದೀಪ್​ ಜೈನ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದರೆ. ಎರಡು ಪಕ್ಷದ ಕಾರ್ಯಕರ್ತರಿಂದ ಪರ ವಿರೋಧ ಘೋಷಣೆ ಹಿನ್ನೆಲೆ ಮಾರಾಮಾರಿಗೆ ಕಾರಣವಾಗಿದೆ. ಸ್ಥಳದಲ್ಲಿ ಕೆಎಸ್ಆರ್ಪಿ ತುಕಡಿ ನಿಯೋಜನೆ ಮಾಡಲಾಗಿದೆ.

ಪೊಲೀಸ್​ ಆಯುಕ್ತ ಕುಲದೀಪ್​ ಜೈನ್​ ಈ ಕುರಿತು ಮಾತನಾಡಿದ್ದು, ಮತದಾನ ಮುಗಿದ ಬಳಿಕ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಘರ್ಷಣೆ ನಡೆದಿದೆ. ಪರಸ್ಪರ ಘೋಷಣೆ ಕೂಗಿದ ವೇಳೆ ಗಲಾಟೆ ಆಗಿದೆ. ಸದ್ಯ ಪರಿಸ್ಥಿತಿ ನಿಯಂತ್ರಿಸಿ ಹೆಚ್ಚುವರಿ ಭದ್ರತೆ ಹಾಕಲಾಗಿದೆ. ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 144 ಸೆಕ್ಷನ್ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮೂಡುಶೆಡ್ಡೆಯಲ್ಲಿ ಚೆಕ್ ಪೋಸ್ಟ್ ಹಾಕಿ ವಾಹನ ತಪಾಸಣೆ ನಡೆಸುತ್ತೇವೆ. ಬರುವ ಮತ್ತು ಹೊರಗಿನ ವಾಹನಗಳ ಮೇಲೆ ನಿಗಾ ಇಡಲಾಗಿತ್ತೆ. ಘಟನೆಯಲ್ಲಿ ಮೂವರು ಕಾಂಗ್ರೆಸ್ ಕಾರ್ಯಕರ್ತರಿಗೆ ಗಾಯಗಳಾಗಿವೆ. ನಮ್ಮ ಪೊಲೀಸ್ ಸಿಬ್ಬಂದಿಗೂ ಗಾಯಗಳಾಗಿವೆ ಎಂದು ಹೇಳಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ