ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು: ರೈಲು ಬೋಗಿಯ ಶೌಚಾಲಯದಲ್ಲಿ ವ್ಯಕ್ತಿ ಆತ್ಮಹತ್ಯೆ

Twitter
Facebook
LinkedIn
WhatsApp
1 13

ಮಂಗಳೂರು, ಮಾ 21 : ಮಂಗಳೂರು ಜಂಕ್ಷನ್‌ ರೈಲ್ವೇ ನಿಲ್ದಾಣದಲ್ಲಿ ನಿಂತಿದ್ದ ರೈಲುಗಾಡಿಯ ಡಿ3 ಬೋಗಿಯ ಶೌಚಾಲಯದಲ್ಲಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಭಾನುವಾರ ಪತ್ತೆಯಾಗಿದೆ.

ಮೃತ ವ್ಯಕ್ತಿ 40-45 ವರ್ಷ ಪ್ರಾಯದವರಾಗಿದ್ದು, 5.5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಕಪ್ಪು ಮೈಬಣ್ಣ ಹೊಂದಿದ್ದಾರೆ.

ಸಿಮೆಂಟ್‌ ಬಣ್ಣದ ಜರ್ಸಿ, ಕೇಸರಿ ಬಣ್ಣದ ಟಿ-ಶರ್ಟ್‌ ಮತ್ತು ಕಪ್ಪು ಬಣ್ಣದ ಪ್ಯಾಂಟ್‌ ಅದರೊಳಗೆ ಕಪ್ಪು ಬಣ್ಣದ ಮಾಸಲು ಪ್ಯಾಂಟ್‌ ಧರಿಸಿದ್ದು, ಕುತ್ತಿಗೆಯಲ್ಲಿ ಮಣಿ ಸರವಿದೆ. ಈ ಕುರಿತು ಮಂಗಳೂರು ರೈಲ್ವೇ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಾರಸುದಾರರು ಇದ್ದಲ್ಲಿ ಠಾಣೆಯನ್ನು ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ