ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು ಲಾಡ್ಜ್ ನಲ್ಲಿ ಬಂಟ್ವಾಳದ ಯುವಕನ ಮೃತದೇಹ ಪತ್ತೆ !

Twitter
Facebook
LinkedIn
WhatsApp
ಮಂಗಳೂರು ಲಾಡ್ಜ್ ನಲ್ಲಿ ಬಂಟ್ವಾಳದ ಯುವಕನ ಮೃತದೇಹ ಪತ್ತೆ !

ಬಂಟ್ವಾಳ: ಮಂಗಳೂರು ಲಾಡ್ಜ್ ಒಂದರಲ್ಲಿ ಬಂಟ್ವಾಳ ಮೂಲದ ವ್ಯಕ್ತಿಯೋರ್ವ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಂಗಳೂರಿನಲ್ಲಿರುವ ಬಂಟ್ವಾಳ ಮೂಲದ ಗುರುಪ್ರಸಾದ್ ಎಂಬವರ ಮೃತದೇಹ ಪತ್ತೆಯಾಗಿದೆ. ಗುರುಪ್ರಸಾದ್ ಅವರು ಬಂಟ್ವಾಳ ತಾಲೂಕಿನ ಬ್ರಹ್ಮರಕೋಟ್ಲು ಕನಪಾಡಿ ನಿವಾಸಿಯಾಗಿರುವ ಬ್ಯುಸಿನೆಸ್ ಮ್ಯಾನ್ ಆಗಿದ್ದಾರೆ. ಅವರು ಸೆ.20 ರಿಂದ ಲಾಡ್ಜ್ ನಲ್ಲಿ ತಂಗಿದ್ದರು.ಅ ಬಳಿಕ ರೂಮ್ ಲಾಕ್ ಆಗಿತ್ತು. ಸೆ.23 ರ ಗುರುವಾರ ಸಂಶಯದ ಮೇಲೆ ಪೋಲೀಸರಿಗೆ ದೂರು ನೀಡಿದ್ದು, ಪಾಂಡೇಶ್ಚರ ಎಸ್.ಐ.ಶೀತಲ್ ನೇತೃತ್ವದಲ್ಲಿ ಲಾಡ್ಜ್ ನ ಬಾಗಿಲು ಒಡೆದು ಒಳಗೆ ಪ್ರವೇಶ ಮಾಡಿದಾಗ ಗುರುಪ್ರಸಾದ ಅವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಗುರು ಪ್ರಸಾದ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರಾ? ಅಥವಾ ಅಸೌಖ್ಯದಿಂದ ಮೃತಪಟ್ಟಿದ್ದಾರಾ? ಎಂಬುದು ಮರಣೋತ್ತರ ಪರೀಕ್ಷೆ ಬಳಿಕ ತಿಳಿದುಬರಬೇಕಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು