ಭಾನುವಾರ, ಮೇ 12, 2024
ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!-ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು: ವ್ಯಕ್ತಿಗೆ ಮಾರಣಾಂತಿಕ ಹಲ್ಲೆ ಆರೋಪ - ತಂದೆ ಮಗನ ಬಂಧನ

Twitter
Facebook
LinkedIn
WhatsApp
ಮಂಗಳೂರು: ವ್ಯಕ್ತಿಗೆ ಮಾರಣಾಂತಿಕ ಹಲ್ಲೆ ಆರೋಪ – ತಂದೆ ಮಗನ ಬಂಧನ

ಮಂಗಳೂರಿನ ಬೋಳೂರು ಬಳಿ ನಿನ್ನೆ ಸಂಜೆ ಈ ಘಟನೆ‌ ನಡೆದಿದ್ದು, ನವೀನ್ ಸಾಲ್ಯಾನ್ ಎಂಬವರ ಮೇಲೆ ಕಬ್ಬಿಣದ ರಾಡ್ ನಿಂದ ಇಬ್ಬರು ಹಲ್ಲೆ ನಡೆಸಿದ್ದಾರೆ.

ಮಂಗಳೂರು: ಭಿನ್ನಾಭಿಪ್ರಾಯ ಹಾಗೂ ಹಳೆ ದ್ವೇಷದ ಕಾರಣದಿಂದ ವ್ಯಕ್ತಿಯೊಬ್ಬರಿಗೆ ತಂದೆ – ಮಗ ಸೇರಿ ಹಲ್ಲೆ ನಡೆಸಿರುವ ಘಟನೆ ಆ. 16 ರ ಸಂಜೆ ನಗರದ ಬೋಳೂರಿನ ಜಾರಂದಾಯ ದೇವಸ್ಥಾನ ಬಳಿ ನಡೆದಿದೆ.

ಬೋಳೂರಿನ ನಿವಾಸಿ ನವೀನ್ ಸಾಲ್ಯಾನ್ ಎಂಬವರಿಗೆ ಸ್ಥಳೀಯರಾದ ದೇವದಾಸ್ ಬೋಳೂರು (61) ಮತ್ತವನ ಮಗ ಸಾಯಿ ಕಿರಣ್ (21) ಎಂಬವರು ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.

ಗಾಯಗೊಂಡ ನವೀನ್ ಸಾಲ್ಯಾನ್ ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ‌. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ದೇವದಾಸ್ ಬೋಳೂರು ಮತ್ತವರ ಪುತ್ರ ಸಾಯಿ ಕಿರಣ್‌ ನನ್ನು ಪೊಲೀಸರು ಬಂಧಿಸಿದ್ದಾರೆ‌.

ಈ ಘಟನೆಗೆ ಬೋಳೂರು ಮೊಗವೀರ ಮಹಾಸಭಾ ಸಂಘದ ಆಡಳಿತದ ಭಿನ್ನಾಭಿಪ್ರಾಯ ಹಾಗೂ ಹಳೆ ದ್ವೇಷವೇ ಕಾರಣ ಹಳೆ ದ್ವೇಷದ ಪರಿಣಾಮದಿಂದ ಈ ಘಟನೆ ನಡೆದಿದ್ದು ಹಾಗೂ ಠಾಣೆಯಲ್ಲಿ ಈ ಹಿಂದೆ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ