ಶುಕ್ರವಾರ, ಮೇ 3, 2024
4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು: ಸಮುದ್ರದಲ್ಲಿ ತೇಲಿ ಬರುತ್ತಿದೆ ಜಿಡ್ಡಿನ ಅಂಶ; ಮಾಲಿನ್ಯದ ಮೂಲ ಪತ್ತೆ ಹಚ್ಚಲು ಸೂಚನೆ

Twitter
Facebook
LinkedIn
WhatsApp
ಮಂಗಳೂರು: ಸಮುದ್ರದಲ್ಲಿ ತೇಲಿ ಬರುತ್ತಿದೆ ಜಿಡ್ಡಿನ ಅಂಶ; ಮಾಲಿನ್ಯದ ಮೂಲ ಪತ್ತೆ ಹಚ್ಚಲು ಸೂಚನೆ

ಮಂಗಳೂರು: ಸುರತ್ಕಲ್ ಸಹಿತ ಹಲವೆಡೆ ಸಮುದ್ರ ಮಾಲಿನ್ಯ ಆಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್‌ಜಿಟಿ)ದ ಪ್ರಧಾನ ಪೀಠವು, ಮಾಲಿನ್ಯದ ಮೂಲ ಪತ್ತೆ ಹಚ್ಚಲು ಜಂಟಿ ಸಮಿತಿಯೊಂದನ್ನು ರಚಿಸಿದೆ.

 

ಎನ್‌ಜಿಟಿ ಅಧ್ಯಕ್ಷ ಆದರ್ಶ್ ಕುಮಾರ್ ಗೋಯಲ್, ಸದಸ್ಯರಾದ ಸುಧೀರ್ ಅಗರ್‌ವಾಲ್, ತಜ್ಞ ಸದಸ್ಯ ಎ. ಸೆಂಥಿಲ್‌ವೇಲ್ ಅವರನ್ನು ಒಳಗೊಂಡ ಪೀಠ ಈ ಸಮಿತಿ ರಚಿಸಿದೆ. ಸುರತ್ಕಲ್ ಗುಡ್ಡೆಕೊಪ್ಲ ಬಳಿ ಸಮುದ್ರದಲ್ಲಿ ಜಿಡ್ಡಾದ ವಸ್ತು ತೇಲಿ ಬಂದಿದ್ದು, ಟಾರಿನ ಉಂಡೆಗಳೂ ದೊರಕಿದ್ದವು. ತಣ್ಣೀರುಬಾವಿಯ ಬಳಿ ಕೆಲವು ಮೀನುಗಾರರು ತಾವು ಫಲ್ಗುಣಿ ನದಿಯಲ್ಲಿ ಬೆಳೆಸಿದ್ದ ಪಂಜರ ಕೃಷಿಯ ಮೀನುಗಳು ಸಾವ್ನಪ್ಪಿರುವ ಬಗ್ಗೆ ದೂರಿದ್ದರು. ಇವೆಲ್ಲವನ್ನೂ ಪರಿಗಣಿಸಿರುವ ಎನ್‌ಜಿಟಿ, ಸಮಿತಿಯನ್ನು ರಚಿಸಿದೆ.

 

ಸಮಿತಿಯು ಎರಡು ವಾರದೊಳಗೆ ಸಭೆ ಸೇರಿ ಸ್ಥಳ ಸಮೀಕ್ಷೆ, ಅಧ್ಯಯನ ನಡೆಸಬೇಕು. ಸ್ಥಳೀಯರೊಂದಿಗೆ ಮಾತುಕತೆ ನಡೆಸಬೇಕು. ಎರಡು ತಿಂಗಳೊಳಗೆ ಎನ್‌ಜಿಟಿಗೆ ವರದಿ ನೀಡಬೇಕು ಎಂದು ತಿಳಿಸಲಾಗಿದೆ.

ಕೇಂದ್ರೀಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ, ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾಧಿಕಾರಿ, ಕೋಸ್ಟ್‌ಗಾರ್ಡ್‌ನ ಮಂಗಳೂರು ಘಟಕ, ಕೇಂದ್ರೀಯ ಮೀನು ಸಂಶೋಧನಾ ಸಂಸ್ಥೆ ಹಾಗೂ ಚೆನ್ನೈನ ಸಾಗರ ಅಭಿವೃದ್ಧಿ ವಿಭಾಗದ ಅಧಿಕಾರಿಗಳು ಸಮಿತಿಯಲ್ಲಿದ್ದಾರೆ. ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯು ಈ ತನಿಖೆಗೆ ನೋಡಲ್ ಏಜೆನ್ಸಿಯಾಗಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಅಂಕಣ