ಸೋಮವಾರ, ಏಪ್ರಿಲ್ 29, 2024
ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು: ಸ್ಕೂಟರ್ ಗೆ ಢಿಕ್ಕಿ - ಬಸ್ ಚಕ್ರ ಹರಿದು ಬಾಲಕ ಸಾವು

Twitter
Facebook
LinkedIn
WhatsApp

ಮಂಗಳೂರು,ಅ 17  ಬಸ್‌ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನಕ್ಕೆ ನಲ್ಲಿ ಹಿಂಬದಿ ಸವಾರನಾಗಿ ಹೋಗುತ್ತಿದ್ದ 13 ವರ್ಷದ ಬಾಲಕ ಕೆಳ ಬಿದ್ದು ಆತನ ಮೇಲೆ ಬಸ್‌ ಚಕ್ರ ಹರಿದು ಮೃತಪಟ್ಟ ಘಟನೆ ನಗರದ ಲಾಲ್ ಭಾಗ್ ಸಿಗ್ನಲ್ ಬಳಿ ಅ. 17 ರಂದು ಸೋಮವಾರ ನಡೆದಿದೆ.

ಬಾಲಕನನ್ನು ನೀರುಮಾರ್ಗದ ಧನು(13) ಎಂದು ಗುರುತಿಸಲಾಗಿದೆ.

ಈತ ತನ್ನ ಸಂಬಂಧಿ ಜತೆ ಸ್ಕೂಟರ್ ನಲ್ಲಿ ಸಹ ಸವಾರನಾಗಿ ಹೋಗುತ್ತಿದ್ದಾಗ ಹಿಂಬದಿಯಿಂದ ಖಾಸಗಿ ಸರ್ವಿಸ್ ಬಸ್ ಢಿಕ್ಕಿ ಹೊಡೆದಿದೆ.

ಪರಿಣಾಮ ಸವಾರ ಸ್ಕೂಟರ್ ನಲ್ಲಿದ್ದ ಎಡಬದಿಗೆ ಹಾಗೂ ಬಾಲಕ ಧನು ಬಲ ಬದಿಗೆ ಬಿದ್ದಿದ್ದಾನೆ. ಈ ವೇಳೆ ಬಸ್ ನ ಚಕ್ರ ಹಾದು ಹೋಗಿ ಮೃತಪಟ್ಟರು. ಬಸ್ ಚಾಲಕನ ನಿರ್ಲಕ್ಷ್ಯ ಕಾರಣ ಎಂದು ತಿಳಿದು ಬಂದಿದೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ಅಂಕಣ