ಶುಕ್ರವಾರ, ಮೇ 17, 2024
Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು: 'ಹಾನಗಲ್ ಕ್ಷೇತ್ರದ ಸೋಲು ಮುಖ್ಯಮಂತ್ರಿಗೆ ಹಿನ್ನಡೆಯಲ್ಲ' - ಸಂಸದ ನಳಿನ್

Twitter
Facebook
LinkedIn
WhatsApp
ಮಂಗಳೂರು: ‘ಹಾನಗಲ್ ಕ್ಷೇತ್ರದ ಸೋಲು ಮುಖ್ಯಮಂತ್ರಿಗೆ ಹಿನ್ನಡೆಯಲ್ಲ’ – ಸಂಸದ ನಳಿನ್

ಮಂಗಳೂರು: ಉಪಚುನಾವಣೆಯಲ್ಲಿ ಹಾನಗಲ್ ನಲ್ಲಿ ಸಣ್ಣಮಟ್ಟದ ಸೋಲಾಗಿದ್ದು, ಇದನ್ನು ಸವಾಲಾಗಿ ಸ್ವೀಕಾರ ಮಾಡುತ್ತೇವೆ. ಆದರೆ ಹಾನಗಲ್ ಕ್ಷೇತ್ರದ ಸೋಲು ಮುಖ್ಯಮಂತ್ರಿಗೆ ಹಿನ್ನಡೆಯಲ್ಲ. ಅಲ್ಲಿನ ಮತದಾರ ಆಮಿಷಕ್ಕೆ ಒಳಗಾಗಿದ್ದಾನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಸಿಂದಗಿ ಮತ್ತು ಹಾನಗಲ್ ಉಪಚುನಾವಣೆ ಫಲಿತಾಂಶ ಪ್ರಕಟ ಹಿನ್ನಲೆಯಲ್ಲಿ ಮಾತನಾಡಿದ ಅವರು, ಸಿಂದಗಿಯಲ್ಲಿ ಬಿಜೆಪಿಗೆ ಅಭೂತಪೂರ್ವ ಗೆಲುವಾಗಿದ್ದು, ಮತದಾರರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಇದು ಸಂಘಟಿತ ಪ್ರಯತ್ನದ ಫಲ” ಎಂದರು.
“ಹಾನಗಲ್‌‌ನಲ್ಲಿ  ಸಣ್ಣಮಟ್ಟದ ಸೋಲಾಗಿದ್ದು, ಇದನ್ನು ಸವಾಲಾಗಿ ಸ್ವೀಕಾರ ಮಾಡುತ್ತೇವೆ. ಮುಂದಿನ ಚುನಾವಣೆಗೆ ಇನ್ನಷ್ಟು ಹೋರಾಟ ಮಾಡಲಿದ್ದು, ಮತದಾರ ಕೊಟ್ಟ ತೀರ್ಪಿಗೆ ತಲೆಬಾಗುತ್ತೇವೆ” ಎಂದಿದ್ದಾರೆ.
ಇನ್ನು ಹಾನಗಲ್ ಕ್ಷೇತ್ರ ದ ಸೋಲು ಮುಖ್ಯಮಂತ್ರಿಗೆ ಹಿನ್ನಡೆಯಲ್ಲ. ಅವರ ಕ್ಷೇತ್ರ ಅಂತಾನೂ ಇಲ್ಲ.ಅಲ್ಲಿನ ಮತದಾರ ಆಮಿಷಕ್ಕೆ ಒಳಗಾಗಿದ್ದಾನೆ. ಈ ಹಿನ್ನಲೆಯಲ್ಲಿ ನಮಗೆ ಹಿನ್ನಡೆಯಾಗಿದ್ದು, ಈ ಬಗ್ಗೆ ಕೂತು ಚರ್ಚೆ ಮಾಡುತ್ತೇವೆ” ಎಮ್ದರು.
ಹಾನಗಲ್‌ನಲ್ಲಿ ಸೂಟ್ ಕೇಸ್ ಕೆಲಸ ಮಾಡಿಲ್ಲ ಎಂಬ ಡಿಕೆಶಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಹಾಗಾದರೆ ಕನಕಪುರ ದಲ್ಲಿ ಡಿಕೆಶಿ ಗೆಲುವಿಗೆ ಸೂಟ್ ಕೇಸ್ ಕೆಲಸ ಮಾಡಿದ್ಯಾ?” ಎಂದು ಪ್ರಶ್ನಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು