ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು: ಹೋಳಿ ಆಚರಣೆ - ಪ್ರಾಣಿಗಳಿಗೆ ತೊಂದರೆಯಾಗದಂತೆ ಎಚ್ಚರ ವಹಿಸಲು ಸಲಹೆ

Twitter
Facebook
LinkedIn
WhatsApp
Holi at UPES 1024x768 1

ಮಂಗಳೂರು,ಮಾ 07 : ರಾಜ್ಯಾದ್ಯಂತ ಇದೇ ಮಾ.8ರಂದು ಹೋಳಿ ಹಬ್ಬ ಆಚರಿಸಲಾಗುತ್ತದೆ.

ಹೋಳಿ ಹಬ್ಬದ ಪ್ರಮುಖ ಆಕರ್ಷಣೆ ಬಣ್ಣ ಎರಚುವುದು. ಬಣ್ಣ ಎರಚುವ ಸಮಯದಲ್ಲಿ ಮೂಕ ಪ್ರಾಣಿಗಳು ನೇರವಾಗಿ ಅಥವಾ ಪರೋಕ್ಷವಾಗಿ ಬಣ್ಣಗಳ ಹಾನಿಕಾರಕ ಪರಿಣಾಮಗಳಿಗೆ ಒಳಪಡುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಹಬ್ಬದ ಸಂಭ್ರಮದ ಆಚರಣೆಯ ಜತೆಗೆ ಮುಗ್ದ ಪ್ರಾಣಿಗಳ ಸುರಕ್ಷತೆ ಮತ್ತು ಅವುಗಳ ರಕ್ಷಣೆ ಮಾಡುವುದು ಪ್ರತಿಯೊಬ್ಬ ನಾಗರೀಕನ ಕರ್ತವ್ಯವಾಗಿರುತ್ತದೆ.

ಆ ಕಾರಣ ಸಾರ್ವಜನಿಕರು ಹೋಳಿ ಹಬ್ಬದ ಅಚರಣೆ ಸಮಯದಲ್ಲಿ ಮೂಕ ಪ್ರಾಣಿಗಳಿಗೆ ಯಾವುದೇ ತೊಂದರೆಯಾಗದಂತೆ ಹಬ್ಬವನ್ನು ಆಚರಿಸಬೇಕು ಹಾಗೂ ಪ್ರಾಣಿಗಳ ಮೇಲೆ ಬಣ್ಣ ಎರಚುವುದು ಕಂಡುಬಂದಲ್ಲಿ ಪ್ರಾಣಿಗಳ ದೌರ್ಜನ್ಯ ತಡೆ ಕಾಯಿದೆ 1960 ಸೆಕ್ಷನ್ 11ರ ಪ್ರಕಾರ ಸೂಕ್ತ ಕ್ರಮಕೈಗೊಳ್ಳಲಾಗುವುದೆಂದು ಸದಸ್ಯ ಕಾರ್ಯದರ್ಶಿ, ದಕ್ಷಿಣ ಕನ್ನಡ ಜಿಲ್ಲಾ ಪ್ರಾಣಿ ದಯಾ ಸಂಘದ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ