ಸೋಮವಾರ, ಮೇ 6, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಡ್ಯದಲ್ಲಿ ಹಳಿ ದಾಟುವಾಗ ರೈಲಿಗೆ ಸಿಲುಕಿ ಇಬ್ಬರು ಮಹಿಳೆಯರು ಸಾವು

Twitter
Facebook
LinkedIn
WhatsApp
ckm 4 24 1

ಮಂಡ್ಯ: ಹಳಿ ದಾಟುವಾಗ ರೈಲಿಗೆ ಸಿಲುಕಿ ಇಬ್ಬರು ಮಹಿಳೆಯರು ದಾರುಣ ಸಾವಿಗೀಡಾಗಿರುವ ಘಟನೆ ಮಂಡ್ಯ (Mandya) ರೈಲು ನಿಲ್ದಾಣದಲ್ಲಿ (Railway Station) ನಡೆದಿದೆ.

ಮೈಸೂರಿನಿಂದ (Mysuru) ಬೆಂಗಳೂರಿಗೆ (Bengaluru) ಮಾಲ್ಗುಡಿ ಎಕ್ಸ್‌ಪ್ರೆಸ್‌ ಹೊರಟಿತ್ತು. ಈ ವೇಳೆ ಇಬ್ಬರು ಮಹಿಳೆಯರು ಹಳಿ ದಾಟುತ್ತಿದ್ದರು. ಆಗ ದುರಂತ ಸಂಭವಿಸಿದೆ. 

ಈ ಮಹಿಳೆಯರು ಕಾಚಿಗುಡ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣ ಮಾಡಿದ್ದರು. ಮಂಡ್ಯದಲ್ಲಿ ಇಳಿದುಕೊಂಡು ರೈಲು ಹಳಿ ದಾಟುತ್ತಿದ್ದಾಗ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ. ರೈಲ್ವೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ