ಸೋಮವಾರ, ಮೇ 20, 2024
ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ಮತ; ವೈರಲ್ ವಿಡಿಯೋ ಇಲ್ಲಿದೆ-ಅಭಿಷೇಕ್ ಶರ್ಮರಿಂದ ಕೊಹ್ಲಿ ದಾಖಲೆ ಉಡಿಸ್; ಹೈದರಾಬಾದಿಗೆ ಭರ್ಜರಿ ಗೆಲುವು..!-ಗಗನೇಕ್ಕೇರುತ್ತಿದೆ ಚಿಕನ್ ದರ; ಮೊಟ್ಟೆ ಬೆಲೆಯೂ ಏರಿಕೆ.!-ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಡ್ಯವನ್ನೇ ಬೆಚ್ಚಿ‌ ಬೀಳಿಸಿದ ಮಹಿಳೆಯರ ಅರ್ಧ ದೇಹಗಳು! ಭೀಕರ ಕೊಲೆ ಪ್ರಕರಣ!

Twitter
Facebook
LinkedIn
WhatsApp
ಮಂಡ್ಯವನ್ನೇ ಬೆಚ್ಚಿ‌ ಬೀಳಿಸಿದ ಮಹಿಳೆಯರ ಅರ್ಧ ದೇಹಗಳು! ಭೀಕರ ಕೊಲೆ ಪ್ರಕರಣ!
 

ಮಂಡ್ಯ: ಸಕ್ಕರೆನಾಡು‌ ಮಂಡ್ಯ ಜಿಲ್ಲೆಯಲ್ಲಿ ಎರಡು ಕಡೆ ಪ್ರತ್ಯೇಕ ಪ್ರಕರಣದಲ್ಲಿ ಹೊಟ್ಟೆಯಿಂದ ಕೆಳಭಾಗ ಕತ್ತರಿಸಿದ ಇಬ್ಬರು ಮಹಿಳೆಯರ ಮೃತ ದೇಹ ಪತ್ತೆಯಾಗಿದೆ.ಇಷ್ಟು ಭೀಭತ್ಸವಾಗಿ ಹತ್ಯೆ ಮಾಡಿರುವ ಪ್ರಕರಣದಿಂದ ಕಂಡು ಇಡೀ ಮಂಡ್ಯ ಜಿಲ್ಲೆಯ ಜನತೆ ಬೆಚ್ಚಿ ಬಿದ್ದಿದ್ದಾರೆ. 

ಸಕ್ಕರೆನಾಡು ಮಂಡ್ಯ ಜಿಲ್ಲೆಯ ಪಾಂಡವಪುರ ಟೌನ್ ಪೊಲೀಸ್ ಹಾಗೂ ಶ್ರೀರಂಗಪಟ್ಟಣ ತಾಲೂಕಿನ ಅರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು‌ ಒಂದೇ ದಿನ ಬೇರೆ ಬೇರೆ ಕಡೆ ಹೊಟ್ಟೆಯಿಂದ ಕೆಳಭಾಗ ಕತ್ತರಿಸಿದ ಇಬ್ಬರು ಮಹಿಳೆಯರ ಮೃತ ದೇಹ ಪತ್ತೆಯಾಗಿವೆ.

 

ಎರಡು ಕಡೆ ಪ್ರತ್ಯೇಕವಾಗಿ ದೇಹದ ಅರ್ಧಭಾಗ ಪತ್ತೆಯಾಗಿರುವ ಸುದ್ದಿ ತಿಳಿದು ಪಾಂಡವಪುರ ಹಾಗೂ ಅರೆಕೆರೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ‌ ನಡೆಸಿದ್ದಾರೆ. ಎರಡೂ ಕಡೆ ಸಿಕ್ಕಿರುವ ಅರ್ಧ ಕತ್ತರಿಸಿದ ಮೃತ ದೇಹಗಳ ಹೊಟ್ಟೆಯಿಂದ ಕೆಳಗಿನ ಭಾಗ ಮಾತ್ರ ಪತ್ತೆಯಾಗಿದೆ. ಉಳಿದ ಭಾಗ ಇನ್ನೂ ಸಿಕ್ಕಿಲ್ಲ. ಸಿಕ್ಕಿರುವ ಎರಡೂ ಶವಗಳ ಕಾಲುಗಳನ್ನು ಹಗ್ಗದಿಂದ ಕಟ್ಟಲಾಗಿದ್ದು,ಬೇರೆಲ್ಲೋ ಕೊಲೆ ಮಾಡಿ ಬಳಿಕ ದೇಹ ಕತ್ತರಿಸಿ ಸಾಕ್ಷ್ಯ‌ ನಾಶಕ್ಕೆ ದುಷ್ಕರ್ಮಿಗಳು ಯತ್ನಿಸಿರಬೇಕು ಎಂದು‌ ಪೊಲೀಸರು ಶಂಕಿಸಿದ್ದಾರೆ. ಅಲ್ಲದೆ ಈ ಎರಡು ಶವಗಳ ಉಳಿದರ್ಧ ದೇಹದ ಪತ್ತೆಗೆ ಶೋ ಧ ಕಾರ್ಯ ಆರಂಭಿಸಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ