ಭಾನುವಾರ, ಮೇ 5, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸೆ.30ರಿಂದ ಕರ್ನಾಟಕದಲ್ಲಿ ‘ಭಾರತ ಐಕ್ಯ ಯಾತ್ರೆ’ ಆರಂಭ: ಡಿಕೆಶಿ

Twitter
Facebook
LinkedIn
WhatsApp
ಸೆ.30ರಿಂದ ಕರ್ನಾಟಕದಲ್ಲಿ ‘ಭಾರತ ಐಕ್ಯ ಯಾತ್ರೆ’ ಆರಂಭ: ಡಿಕೆಶಿ

ಬೆಂಗಳೂರು: ಸೆಪ್ಟಂಬರ್ 30 ರಿಂದ ಕರ್ನಾಟಕದಲ್ಲಿ ಭಾರತ ಐಕ್ಯ ಯಾತ್ರೆ ಆರಂಭವಾಗಲಿದೆ. ಈಗಾಗಲೇ ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಿಂದ ಪಾದಯಾತ್ರೆ ಆರಂಭಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ನಡೆಯಲಿರುವ ಭಾರತ ಐಕ್ಯ ಯಾತ್ರೆ ಸಮಯದಲ್ಲಿ ಮಧ್ಯಾಹ್ನ ಬಿಡುವಿನ ವೇಳೆ ನಿರುದ್ಯೋಗಿ ಯುವಕರಿಗೆ ರಾಹುಲ್ ಗಾಂಧಿ ಅವರ ಜತೆ ಸಂವಾದ ಮಾಡಲು ಅವಕಾಶ ಮಾಡಿಕೊಡಲಾಗುವುದು. ಇವರ ಜತೆಗೆ ಮಹಿಳೆಯರು, ಕಾರ್ಮಿಕರು, ಸಂಘ ಸಂಸ್ಥೆಗಳು, ಎರಡು ಕಡೆ ರೈತರು, ಪರಿಶಿಷ್ಟರು, ನಾಗರೀಕ ಸಮಾಜದವರು, ಅಲ್ಪಸಂಖ್ಯಾತರು, ಶ್ರಮಿಕರಿಗೂ ಸಂವಾದಕ್ಕೆ ಒಂದೊಂದು ದಿನ ಅವಕಾಶ ಕಲ್ಪಿಸುತ್ತೇವೆ.
ರಾಹುಲ್ ಗಾಂಧಿ ಮೊದಲ ಬಾರಿ ರಾಜ್ಯಕ್ಕೆ ಬಂದಾಗ ಬಿಳಿಗಿರಿರಂಗನ ಬೆಟ್ಟದಲ್ಲಿ ಬುಡಕಟ್ಟು ಜನರನ್ನು ಭೇಟಿ ಮಾಡಿದ್ದರು. ಅಲ್ಲಿನ ಜನರ ಸಮಸ್ಯೆ ತಿಳಿದು ಫಾರೆಸ್ಟ್ ಸೆಟ್ಲಮೆಂಟ್ ಕಾಯ್ದೆ ತಂದರು. ಹೀಗಾಗಿ 21 ದಿನಗಳ ಕಾಲ ಮಧ್ಯಾಹ್ನ ಬಿಡುವಿನ ವೇಳೆಯಲ್ಲಿ ಒಂದೊಂದು ವರ್ಗದವರಿಗೆ ಭೇಟಿ ಅವಕಾಶ ಮಾಡಿಕೊಡುತ್ತೇವೆ.

ಸ್ವಾತಂತ್ರ್ಯ ನಡಿಗೆ ಸಮಯದಲ್ಲಿ 1 ಲಕ್ಷಕ್ಕೂ ಹೆಚ್ಚು ಜನ ನೋಂದಣಿ ಮಾಡಿಕೊಂಡಿದ್ದು, ಅದರಲ್ಲಿ 35 ವರ್ಷಕ್ಕಿಂತ ಕಡಿಮೆ ವಯೋಮಾನದವರು 76 ಸಾವಿರ ಜನ ಇದ್ದರು. ಹೀಗಾಗಿ ಯುವಕರಿಗೆ ಭಾರತ ಐಕ್ಯತಾ ಯಾತ್ರೆಯಲ್ಲಿ ಭಾಗವಹಿಸಲು ಅವಕಾಶ ಮಾಡಿಕೊಡಲು ನೋಂದಣಿ ಆರಂಭಿಸಿದ್ದೇವೆ. ನೀವು ಕೂಡ ನೋಂದಣಿ ಮಾಡಿಕೊಂಡು ಪಾದಯಾತ್ರೆಯಲ್ಲಿ ಭಾಗವಹಿಸಿ ಎಂದು ಅವರು ಕರೆ ನೀಡಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ