ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಡ್ಯ: ಸ್ಕ್ಯಾನಿಂಗ್ ಸೆಂಟರ್ ಮಹಾ ಎಡವಟ್ಟು; ಮಗಳ ಸ್ಥಿತಿ ನೋಡಿ ಕಣ್ಣೀರು ಹಾಕುತ್ತಿರುವ ಪೋಷಕರು

Twitter
Facebook
LinkedIn
WhatsApp
ಮಂಡ್ಯ: ಸ್ಕ್ಯಾನಿಂಗ್ ಸೆಂಟರ್ ಮಹಾ ಎಡವಟ್ಟು; ಮಗಳ ಸ್ಥಿತಿ ನೋಡಿ ಕಣ್ಣೀರು ಹಾಕುತ್ತಿರುವ ಪೋಷಕರು

ಮಂಡ್ಯ: ಜಿಲ್ಲೆಯ ಮದ್ದೂರು ತಾಲೂಕಿನ ಗೋರವನಹಳ್ಳಿಯ ತಾಯಿ ಸಿಂಧುಶ್ರೀ ಗರ್ಭಿಣಿಯಿದ್ದಾಗ ಡಿಟು ಡಯಾಗ್ನೆಸ್ಟಿಕ್ ಸೆಂಟರ್​ನಲ್ಲಿ ಮಗುವಿನ ಸ್ಕ್ಯಾನಿಂಗ್ ಮಾಡಿಸಿದ್ದರು.

ಸ್ಕ್ಯಾನಿಂಗ್​ನಲ್ಲಿ ಮಗು ಆರೋಗ್ಯವಾಗಿದೆ ಎಂದು ರಿಪೋರ್ಟ್ ಕೊಟ್ಟಿದ್ದಾರೆ. ಆದರೆ ಜನನವಾದ ಬಳಿಕ ಮಗುವಿಗೆ ಡೌನ್ ಸಿಂಡ್ರೋಮ್ ಹಾಗೂ ಹೃದಯ ಖಾಯಿಲೆ ಇರುವುದು ಬೆಳಕಿಗೆ ಬಂದಿದೆ. ಇದೀಗ ಡಯಾಗ್ನೆಸ್ಟಿಕ್ ಸೆಂಟರ್ ನೀಡಿದ ಸುಳ್ಳು ವರದಿಯಿಂದ   ಮಗುವಿನ ತಂದೆ ತಾಯಿ ಪರಿತಪಿಸುವಂತಾಗಿದೆ.

ಇನ್ನು ಈ ಕುರಿತು ಮಗುವಿನ ದಂಪತಿಗಳು ಡಯಾಗ್ನೆಸ್ಟಿಕ್ ಸೆಂಟರ್ ವಿರುದ್ದ ಗ್ರಾಹರ ವೇದಿಕೆ ಮೊರೆ ಹೋಗಿದ್ದರು, ವಿಚಾರಣೆ ವೇಳೆ ಡಯಾಗ್ನೆಸ್ಟಿಕ್ ಸೆಂಟರ್​ನ ಕಳ್ಳಾಟ ಬೆಳಕಿಗೆ ಬಂದಿದ್ದು, ಗ್ರಾಹಕರ ವೇದಿಕೆ ಡಯಾಗ್ನೆಸ್ಟಿಕ್ ಸೆಂಟರ್​ಗೆ 15 ಲಕ್ಷ ರೂಪಾಯಿ ದಂಡ ವಿಧಿಸಿ ಆದೇಶ ಹೊರಡಿಸಿದೆ. ತನ್ನ ಮೂರು ವರ್ಷದ ಮಗು ರುಚಿತಾಳ ಸ್ಥಿತಿ ನೋಡಿ ಕಣ್ಣೀರಾಕುತ್ತಿದ್ದಾರೆ ಪೋಷಕರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ