ಭಾನುವಾರ, ಮೇ 12, 2024
ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!-ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಗನಿಗೆ ವಿದ್ಯುತ್ ತಂತಿ ಸ್ಪರ್ಶ, ರಕ್ಷಣೆಗೆ ಹೋದ ತಂದೆ; ಅಪ್ಪ- ಮಗ ಇಬ್ಬರೂ ದುರ್ಮರಣ

Twitter
Facebook
LinkedIn
WhatsApp
ಮಗನಿಗೆ ವಿದ್ಯುತ್ ತಂತಿ ಸ್ಪರ್ಶ, ರಕ್ಷಣೆಗೆ ಹೋದ ತಂದೆ; ಅಪ್ಪ- ಮಗ ಇಬ್ಬರೂ ದುರ್ಮರಣ

ಮಹಾರಾಷ್ಟ್ರ: ವಿದ್ಯುತ್​ ತಂತಿ ಸ್ಪರ್ಶಿಸಿ ತಂದೆ ಮಗ ಮೃತಪಟ್ಟಿರುವ ಘಟನೆ ತುಳಜಾಪುರದ ಖಡ್ಕಿ ಗ್ರಾಮದಲ್ಲಿ ನಡೆದಿದೆ.

ಸಚಿನ್​ ಶ್ಯಾಮ್​ ಭಂಡಾರೆ(35),ಸಚಿನ್​(11)ಮೃತರು. ಶ್ಯಾಮ್​ ಭಂಡಾರೆ ಮಗ ಸಚಿನ್​ ಭಂಡಾರೆ ಮನೆ ಮೇಲೆ ಬಟ್ಟೆ ಒಣ ಹಾಕುವ ವೇಳೆ ಮನೆಯ ಮುಂದೆ ಹಾದು ಹೋಗಿದ್ದ ಹೈಟೆನ್ಶನ್​ ವೈರ್ ಬಟ್ಟೆಗೆ ತಗುಲಿ,ಸಚಿನ್​ಗೆ ವಿದ್ಯುತ್​ ಶಾಕ್​ ಹೊಡೆದಿದ್ದು ಕೂಗಾಡಿದ್ದಾರೆ.

ಓಡಿಕೊಂಡು ಬಂದು ಮಗನನ್ನು ರಕ್ಷಣೆಗೆ‌ ಮುಂದಾದ ತಂದೆಗೆ ಕೂಡ ವಿದ್ಯುತ್ ತಗುಲಿದೆ.ಘಟನೆಯಲ್ಲಿ ಸಚಿನ್​ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಅಸ್ವಸ್ಥರಾಗಿದ್ದ ಶ್ಯಾಮ್​ ಅವರನ್ನು ಕೂಡಲೇ ಸೊಲ್ಲಾಪುರದ ಸಿವಿಲ್​ ಆಸ್ಪತ್ರೆಗೆ ದಾಖಲಿಸಲಾಗಿದೆ.ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಇದೀಗ ಮರಣೋತ್ತರ ಪರೀಕ್ಷೆ ಬಳಿಕ ಗ್ರಾಮದಲ್ಲೇ ಅಪ್ಪ-ಮಗನ ಅಂತ್ಯಕ್ರಿಯೆ‌ ನಡೆದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ