ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಗನ ಜೀವ ಉಳಿಸಲು ತನ್ನ ಜೀವ ಬಲಿ ಕೊಟ್ಟ ತಾಯಿ!! ಹೃದಯ ವಿದ್ರಾವಕ ಘಟನೆ :

Twitter
Facebook
LinkedIn
WhatsApp
ಮಗನ ಜೀವ ಉಳಿಸಲು ತನ್ನ ಜೀವ ಬಲಿ ಕೊಟ್ಟ ತಾಯಿ!! ಹೃದಯ ವಿದ್ರಾವಕ ಘಟನೆ :

ಚಿಕ್ಕಮಗಳೂರು: ಮಗನ ಪಬ್ ಜೀ ಹುಚ್ಚಿಗೆ ಸ್ವತಃ ಅಮ್ಮನೇ ಬಲಿಯಾಧ ದಾರುಣ ದುರ್ಘಟನೆ ಚಿಕ್ಕಮಗಳೂರು ತಾಲೂಕಿನ ಹಾಗಲಖಾನ್ ಎಸ್ಟೇಟ್​ನಲ್ಲಿ ನಡೆದಿದೆ. ಪಬ್ ಜಿ ಆಡುತ್ತಿದ್ದ ಮಗನ ಜೊತೆ ಅಪ್ಪ ಜಗಳವಾಡುತ್ತಿದ್ದ. ಪಬ್ ಜಿ ಆಡುವುದಕ್ಕಾಗಿ ಅಪ್ಪನ ಜೊತೆ ಜಗಳಕ್ಕಿಳಿದಿದ್ದ ಮಗನನ್ನು ಸಾಯಿಸುತ್ತೇನೆಂದು ಮಗನಿಗೆ ತೋಟದ ಕೋವಿ ಹಿಡಿದು ಅಪ್ಪ ಹೆದರಿಸುತ್ತಿದ್ದ. ಅಲ್ಲದೇ ಕುಡಿದ ಮತ್ತಿನಲ್ಲಿದ್ದ ಅಪ್ಪ ಗುಂಡು ಹಾರಿಸಿದ್ದಾನೆ. ಈ ವೇಳೆ ಮಗನಿಗೆ ಗುಂಡು ಹೊಡೆಯುತ್ತಾರೆಂದು ತಾಯಿ ಎದುರು ಬಂದಿದ್ದಾಳೆ. ಅಪ್ಪ ಮಗನಿಗೆ ಹಾರಿಸಿದ ಗುಂಡು ತಾಯಿಗೆ ತಾಗಿದೆ. ಹಿರಿಯ ಮಗ ಅಮ್ಮನನ್ನ ತಕ್ಷಣ ಆಸ್ಪತ್ರೆಗೆ ಕರೆತಂದರೂ ತಾಯಿ ಸಾವನ್ನಪ್ಪಿದ್ದಾರೆ. ಗುಂಡಿನಿಂದ ದುರ್ದೈವಿ ತಾಯಿ ಮೈಮುನಾ (40) ಮೃತಪಟ್ಟಿದ್ದಾಳೆ. ಪತಿ ಇಮ್ತಿಯಾಸ್​ನನ್ನು ಬಂಧಿಸಲಾಗಿದೆ. ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ