ಸೋಮವಾರ, ಏಪ್ರಿಲ್ 29, 2024
ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!-ಲೈಂಗಿಕ ಹಗರಣ ಪ್ರಕರಣ; ಶಾಸಕ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ ತನಿಖೆ ಆರಂಭ-ಪುತ್ತೂರು: ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು.!-ಸ್ವಾಭಿಮಾನಿ ರಾಜಕಾರಣಿ, ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ-ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಗನ ಪಕ್ಷ ತೊರೆದು ಮಗಳ ಪಾರ್ಟಿ ಸೇರಿದ ಆಂಧ್ರ ಸಿಎಂ ತಾಯಿ

Twitter
Facebook
LinkedIn
WhatsApp
ಮಗನ ಪಕ್ಷ ತೊರೆದು ಮಗಳ ಪಾರ್ಟಿ ಸೇರಿದ ಆಂಧ್ರ ಸಿಎಂ ತಾಯಿ

ಗುಂಟೂರು (ಆಂಧ್ರಪ್ರದೇಶ), ಜು 08: ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್‌ಮೋಹನ್ ರೆಡ್ಡಿ ಅವರ ತಾಯಿ ಮಗನ ಪಕ್ಷ ತೊರೆದು ಮಗಳು ಕಟ್ಟಿದ ನೂತನ ಪಕ್ಷಕ್ಕೆ ಸೇರುವುದಾಗಿ ಘೋಷಿಸಿದ್ದಾರೆ.

ಆಡಳಿತರೂಢ ವೈಎಸ್​ಆರ್​ ಕಾಂಗ್ರೆಸ್​​ ಪಕ್ಷದಲ್ಲಿ ಗೌರವಾಧ್ಯಕ್ಷೆಯಾಗಿದ್ದ ಮುಖ್ಯಮಂತ್ರಿ ವೈ.ಎಸ್​. ಜಗನ್​ಮೋಹನ್​ ರೆಡ್ಡಿ ಅವರ ತಾಯಿ ವೈ.ಎಸ್.ವಿಜಯಮ್ಮ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಗುಂಟೂರು ಜಿಲ್ಲೆಯ ಚಿನಕಾಕಣಿಯಲ್ಲಿ ನಡೆದ ಪಕ್ಷದ ಸಮಾವೇಶದಲ್ಲಿ ಅವರು ಈ ವಿಚಾರ ತಿಳಿಸಿದ್ದಾರೆ. ಅಲ್ಲದೆ, ಮಗಳು ಶರ್ಮಿಳಾ ಸ್ಥಾಪಿಸಿರುವ ಹೊಸ ಪಕ್ಷದ ಜೊತೆ ತೊಡಗಿಸಿಕೊಳ್ಳುವುದಾಗಿ ಹೇಳಿದ್ದಾರೆ.

ದಿ. ವೈ.ಎಸ್​. ರಾಜಶೇಖರ ರೆಡ್ಡಿ ಅವರ ಪತ್ನಿಯಾಗಿ ಮತ್ತು ಶರ್ಮಿಳಾ ತಾಯಿಯಾಗಿ ಹೊಸ ಪಕ್ಷದೊಂದಿಗೆ ಕೆಲಸ ಮಾಡುವುದು ನನಗೆ ಅಗತ್ಯವಾಗಿದೆ. ಯಾರಿಗೂ ನನ್ನಿಂದ ಅಭ್ಯಂತರಗಳಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆಗೆ ನಿರ್ಧರಿಸಿದ್ದೇನೆ ಎಂದಿದ್ದಾರೆ.

ಜಗನ್ ಮತ್ತು ಶರ್ಮಿಳಾ ಪ್ರತ್ಯೇಕ ಪಕ್ಷಗಳಲ್ಲಿರುವ ಅನಿವಾರ್ಯತೆ ಯಾಕೆ ಸೃಷ್ಟಿಯಾಯಿತೆಂಬುದು ಆ ದೇವರಿಗೇ ಗೊತ್ತು. ಜಗನ್ ಕಷ್ಟದಲ್ಲಿದ್ದಾಗ ಆತನ ಜೊತೆಗಿದ್ದೆ. ಈಗ ಆತ ಸಂತೋಷವಾಗಿದ್ದಾನೆ. ಈ ವೇಳೆ ಮಗಳಿಗೆ ಅನ್ಯಾಯ ಆಗಬಾರದೆಂದು ಮಗಳ ಜೊತೆಗಿದ್ದೇನೆ ಎಂದು ವಿಜಯಮ್ಮ ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ಅಂಕಣ