ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಗಳ ಪ್ರಿಯಕರನನ್ನು ಕೊಲೆ ಮಾಡಿದ್ದ ತಂದೆ ಅರೆಸ್ಟ್

Twitter
Facebook
LinkedIn
WhatsApp
ಮಗಳ ಪ್ರಿಯಕರನನ್ನು ಕೊಲೆ ಮಾಡಿದ್ದ ತಂದೆ ಅರೆಸ್ಟ್

ಬೆಂಗಳೂರು: ಮಗಳ ಪ್ರಿಯಕರನನ್ನು ಕೊಲೆ ಮಾಡಿದ್ದ ತಂದೆಯನ್ನು ವಿವಿಪುರಂ ಪೊಲೀಸರು ಬಂಧಿಸಿದ್ದಾರೆ. ವಿನೋಬನಗರ ನಿವಾಸಿ ನಾರಾಯಣ್ ಬಂಧಿತ ಆರೋಪಿ.
ಕೆಲ ದಿನಗಳ ಹಿಂದೆ ನಿವೇಶ್ ಕುಮಾರ್ (19) ಎಂಬಾತನ ಕೊಲೆಯಾಗಿತ್ತು. ನಿವೇಶ್ ಆರೋಪಿ ನಾರಾಯಣ್ ಮಗಳನ್ನ ಪ್ರೀತಿಸುತ್ತಿದ್ದ. ನಾರಾಯಣ್ ಮನೆಯಲ್ಲಿ ಇಲ್ಲದ ಸಮಯದಲ್ಲಿ ನಿವೇಶ್​ ಪ್ರಿಯತಮೆ ಮನೆಗೆ ಬಂದಿದ್ದ. ಆದರೆ, ಹೊರಹೋಗಿದ್ದ ನಾರಾಯಣ್ ಬಹುಬೇಗ ಮನೆಗೆ ಮರಳಿದ್ದಾನೆ. ಈ ವೇಳೆ ನಿವೇಶ್​ ತನ್ನ ಮಗಳ ಜೊತೆ ಅಸಭ್ಯವಾಗಿರುವುದನ್ನು ಕಂಡು ಕುಪಿತಗೊಂಡಿದ್ದ. ಕೂಡಲೇ ಮನೆಯಲ್ಲಿದ್ದ ಕಟ್ಟಿಗೆ ತೆಗೆದುಕೊಂಡು ನಿವೇಶ್​ ತಲೆಗೆ ಬಲವಾಗಿ ಹೊಡೆದಿದ್ದಾನೆ.

ಬಳಿಕ ಅಪರಿಚಿತ ಎಂದು ತಾನೇ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದ. ಆದರೆ, ಈ ವೇಳೆಗಾಗಲೇ ನಿವೇಶ್​ ಮೃತಪಟ್ಟಿದ್ದ. ಆಸ್ಪತ್ರೆ ಮಾಹಿತಿ ಆಧರಿಸಿ ಕಲಾಸಿಪಾಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಇತ್ತ ನಿವೇಶ್​ ಪೋಷಕರು ತಮ್ಮ ಮಗ ಕಾಣಿಸುತ್ತಿಲ್ಲವೆಂದು ವಿವಿಪುರಂ ಠಾಣೆಗೆ ದೂರು ನೀಡಿದ್ದರು. ಬಳಿಕ ಪೋಷಕರಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿದ್ದ ಶವ ತೋರಿಸಿದಾಗ ನಿವೇಶ್ ಗುರುತು ಪತ್ತೆಯಾಗಿತ್ತು.
ಈ ಸಂಬಂಧ ನಾರಾಯಣ್​ನನ್ನು ವಿಚಾರಣೆ ನಡೆಸಿದಾಗ ಕೊಲೆ ವಿಚಾರ ಬಯಲಿಗೆ ಬಂದಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು