ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಗಳ ಮದುವೆಗೆ ಪೋಷಕರು ನೀಡುವ ಉಡುಗೊರೆ ವರದಕ್ಷಿಣೆಯಲ್ಲ’ : ಕೇರಳ ಹೈಕೋರ್ಟ್​ ಮಹತ್ವದ ಆದೇಶ

Twitter
Facebook
LinkedIn
WhatsApp
ಮಗಳ ಮದುವೆಗೆ ಪೋಷಕರು ನೀಡುವ ಉಡುಗೊರೆ ವರದಕ್ಷಿಣೆಯಲ್ಲ’ : ಕೇರಳ ಹೈಕೋರ್ಟ್​ ಮಹತ್ವದ ಆದೇಶ

ತಿರುವನಂತಪುರ : ಮದುವೆಯ ಸಂದರ್ಭದಲ್ಲಿ ವಧುವಿನ ಪೋಷಕರು ಆಕೆಗೆ ಉಡುಗೊರೆಯ ರೂಪದಲ್ಲಿ ನೀಡುವ ಯಾವುದೇ ವಸ್ತುಗಳನ್ನು ( Presents gifted by parents ) ವರದಕ್ಷಿಣೆ ನಿಷೇಧ ಕಾಯ್ದೆಯ ಅಡಿಯಲ್ಲಿ ವರದಕ್ಷಿಣೆ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ (Kerala High Court) ಮಹತ್ವದ ಆದೇಶವನ್ನು ನೀಡಿದೆ.

ವಧುವಿನ ಪೋಷಕರು ಮದುವೆ ದಿನದಂದು ಉಡುಗೊರೆ ರೂಪದಲ್ಲಿ ನೀಡಿದ್ದ ಚಿನ್ನಾಭರಣಗಳನ್ನು ವಧುವಿನ ಪೋಷಕರಿಗೆ ಹಿಂದಿರುಗಿಸುವಂತೆ ಆದೇಶ ನೀಡಿದ್ದ ಕೊಲ್ಲಂ ಜಿಲ್ಲಾ ವರದಕ್ಷಿಣೆ ನಿಷೇಧ ಅಧಿಕಾರಿ ನೀಡಿದ್ದ ಆದೇಶವನ್ನು ಪ್ರಶ್ನಿಸಿದ ತೊಡಿಯೂರು ಮೂಲದ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್​ನ ಏಕಸದಸ್ಯ ಪೀಠ ಈ ಆದೇಶವನ್ನು ನೀಡಿದೆ.

ವರದಕ್ಷಿಣೆ ನಿಷೇಧ ಕಾಯ್ದೆಯ ಪ್ರಕಾರ, ಪೋಷಕರು ಸ್ವ ಇಚ್ಛೆಯಿಂದ ಮದುವೆಯ ದಿನದಂದು ವಧುವಿಗೆ ನೀಡುವ ಚಿನ್ನದ ಆಭರಣಗಳನ್ನು ವರದಕ್ಷಿಣೆಯ ಅಡಿಯಲ್ಲಿ ತರಲು ಸಾಧ್ಯವಿಲ್ಲ. ಹೀಗಾಗಿ ಇಲ್ಲಿ ವರದಕ್ಷಿಣೆ ನಿಷೇಧ ಕಾಯ್ದೆಯನ್ನು ಬಳಕೆ ಮಾಡಲು ಸಾಧ್ಯವೇ ಇಲ್ಲ ಎಂದು ಅರ್ಜಿದಾರರ ಪರ ವಕೀಲರು ವಾದ ಮಂಡಿಸಿದ್ದರು. ವರದಕ್ಷಿಣೆ ರೂಪದಲ್ಲಿ ವರನ ಕಡೆಯವರು ಚಿನ್ನಾಭರಣ ಪಡೆದಿದ್ದಾರೆ ಎಂಬುದಕ್ಕೆ ಯಾವುದೇ ಸ್ಪಷ್ಟ ಸಾಕ್ಷ್ಯಗಳು ಗೋಚರವಾಗದ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಎಂ.ಆರ್​ ಅನಿತಾ ವರದಕ್ಷಿಣೆ ನಿಷೇಧ ಅಧಿಕಾರಿ ನೀಡಿದ ಆದೇಶವನ್ನು ರದ್ದುಗೊಳಿಸಿದ್ದಾರೆ.
ಮದುವೆಯ ಸಂದರ್ಭದಲ್ಲಿ ತಾನು ಉಡುಗೊರೆ ರೂಪದಲ್ಲಿ ಪಡೆದದ್ದ ಚಿನ್ನಾಭರಣಗಳನ್ನು ವಾಪಸ್​ ನೀಡಬೇಕೆಂದು ಮಹಿಳೆ ಆಗ್ರಹಿಸಿದ್ದರು. ಆಭರಣಗಳನ್ನು ಕೋ ಆಪರೇಟಿವ್​ ಬ್ಯಾಂಕ್​ನ ಲಾಕರ್​ನಲ್ಲಿ ಇಡಲಾಗಿದೆ ಎಂದೂ ಮಹಿಳೆ ಮಾಹಿತಿ ನೀಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಅರ್ಜಿದಾರ ಲಾಕರ್​ನಲ್ಲಿರುವ ಚಿನ್ನಾಭರಣ ಹಾಗೂ ಮದುವೆ ದಿನದಂದು ಪೋಷಕರು ನೀಡಿದ್ದ ಸರವನ್ನು ಹಿಂದಿರುಗಿಸುವುದಾಗಿ ಒಪ್ಪಿಕೊಂಡಿದ್ದಾರೆ

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು