ಗುರುವಾರ, ಮೇ 2, 2024
ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ-ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಗುವಿಗೆ ಹಾಲುಣಿಸುತ್ತಿರುವಾಗಲೇ ಹೃದಯವಿದ್ರಾವಕ ಘಟನೆ; 25 ವರ್ಷದ ತಾಯಿ ಸಾವು

Twitter
Facebook
LinkedIn
WhatsApp
ಮಗುವಿಗೆ ಹಾಲುಣಿಸುತ್ತಿರುವಾಗಲೇ ಹೃದಯವಿದ್ರಾವಕ ಘಟನೆ;  25 ವರ್ಷದ ತಾಯಿ ಸಾವು

ನಾಗರಕರ್ನೂಲ್ತನ್ನ ಮಗುವಿಗೆ ಹಾಲುಣಿಸುತ್ತಿರುವಾಗಲೇ ತಾಯಿಯೋರ್ವಳು ಮೃತಪಟ್ಟಿರುವ ದಾರುಣ ಘಟನೆಯೊಂದು ನಾಗರಕರ್ನೂಲ್ ಜಿಲ್ಲೆಯ ತಿಮ್ಮರಾಜ ಮಂಡಲ್ ನ ನೆರೆಲ್ಲಪಲ್ಲಿಯಲ್ಲಿ ನಡೆದಿದೆ.ರಾಜಾಪುರ ಮಂಡಲದ ತಿರುಮಲಾಪುರ ಗ್ರಾಮದ 25 ವರ್ಷದ ಜಯಶ್ರೀ ತಮ್ಮ ಮೊದಲ ಮಗುವಿನ ಹೆರಿಗೆ ಬಳಿಕ ತಾಯಿ ಮನೆಗೆ ಬಂದಿದ್ದರು. ಇವರು 2 ತಿಂಗಳ ಹಿಂದೆಯಷ್ಟೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಆಕೆಯ ಪತಿ ಪ್ರಶಾಂತ್ ಶನಿವಾರ ತಿರ್ಮಲಾಪುರದಿಂದ ಬಂದಿದ್ದು ಪತ್ನಿ ಏಕಾಏಕಿ ಕಪ್ಪಾಗಿದ್ದರಿಂದ ಮಹಬೂಬನಗರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಪರೀಕ್ಷೆ ನಡೆಸಿದ ವೈದ್ಯರು ಹೃದಯನಾಳದಲ್ಲಿ ಸ್ವಲ್ಪ ಸಮಸ್ಯೆ ಇದ್ದು, ಔಷಧದಿಂದ ಗುಣವಾಗುತ್ತದೆ ಎಂದು ಹೇಳಿದ್ದಾರೆ. ವೈದ್ಯರು ಹೇಳಿದ ಔಷಧಗಳನ್ನು ಸೇವಿಸಿ ಬಳಿಕ ಅವರನ್ನು ಮರಳಿ ನೆರೆಲ್ಲಪಲ್ಲಿಗೆ ಕರೆದುಕೊಂಡು ಬರಲಾಗಿತ್ತು.

ಆದರೆ ಭಾನುವಾರ ಬೆಳಗ್ಗೆ 5.30ರ ಸುಮಾರಿಗೆ ಜಯಶ್ರೀ ಮಗುವಿಗೆ ಮೊಲೆ ಹಾಲು ಕುಡಿಸುತ್ತಲೇ ಹೃದಯಾಘಾತ ಕಾಣಿಸಿಕೊಂಡು ನಿಧನರಾಗಿದ್ದಾರೆ. ಅಜ್ಜ, ಅಜ್ಜಿ ಆಕೆಯನ್ನು ಟೀ ಕುಡಿಯಲು ಕೂಗಿದರೂ ಉತ್ತರಿಸದಿದ್ದಾಗ, ಹೋಗಿ ನೋಡಿದರೆ ಅವರಿಗೆ ಆಘಾತ ಕಾದಿತ್ತು. ಹಾಲು ಕುಡಿಸುತ್ತಲೇ ಜಯಶ್ರೀ ನಿಧನರಾಗಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ