ಶುಕ್ರವಾರ, ಮೇ 17, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

3 ವರ್ಷದ ಮಗುವಿನ ಮೇಲೆ ಗ್ಯಾಂಗ್ ರೇಪ್ – ಇಬ್ಬರ ಬಂಧನ

Twitter
Facebook
LinkedIn
WhatsApp
3 ವರ್ಷದ ಮಗುವಿನ ಮೇಲೆ ಗ್ಯಾಂಗ್ ರೇಪ್ – ಇಬ್ಬರ ಬಂಧನ

ನವದೆಹಲಿ: 3 ವರ್ಷದ ಮಗುವಿನ (3-Year-Old Girl) ಮೇಲೆ ಕೀಚಕರು ಗ್ಯಾಂಗ್ ರೇಪ್ (Gang-Rape) ಮಾಡಿರುವ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯ (Delhi) ಫತೇಪುರ್ ಬೆರಿಯಲ್ಲಿ (Fatehpur Beri) ನಡೆದಿದೆ.

ಮನೆಯಲ್ಲಿ ಮಗು ಕಾಣದಿದ್ದಾಗ ಪೋಷಕರು ಅಕ್ಕಪಕ್ಕದ ಮನೆಯವರಲ್ಲಿ ವಿಚಾರಿಸಿದ್ದಾರೆ. ಈ ವೇಳೆ ಮಗು ಇಬ್ಬರು ಯುವಕರೊಂದಿಗೆ ಪಕ್ಕದ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವುದನ್ನು ನೋಡಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. 

ಕೂಡಲೇ ಪೋಷಕರು ಸ್ಥಳಕ್ಕೆ ತೆರಳಿ ನೋಡಿದಾಗ ಮಗು ಅಳುತ್ತಾ ರಕ್ತದ ಮಡುವಿನಲ್ಲಿ ಬಿದ್ದಿತ್ತು. ಕೂಡಲೇ ಮಗುವನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ವಿಚಾರಣೆ ನಡೆಸಿ ಶಕ್ತಿಮಾನ್ ಸಿಂಗ್ (22) ಮತ್ತು ರಾಮ್ನಿವಾಸ್ ಪಣಿಕಾ (27) ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಬ್ಬರಿಗೂ ಮದುವೆಯಾಗಿದ್ದು ಸ್ಥಳೀಯ ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ