ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಗು ಬದಲಾಯಿಸಿದ ಆರೋಪ. ಮಂಗಳೂರಿನಲ್ಲಿ ಆಸ್ಪತ್ರೆ ವಿರುದ್ಧ ಪೋಷಕರ ಆಕ್ರೋಶ

Twitter
Facebook
LinkedIn
WhatsApp
ಮಗು ಬದಲಾಯಿಸಿದ ಆರೋಪ. ಮಂಗಳೂರಿನಲ್ಲಿ ಆಸ್ಪತ್ರೆ ವಿರುದ್ಧ ಪೋಷಕರ ಆಕ್ರೋಶ

ಮಂಗಳೂರು: ನಗರದ ಲೇಡಿಗೋಶನ್ ಆಸ್ಪತ್ರೆಯಲ್ಲಿ ಹೆರಿಗೆ ವೇಳೆ ಹೆತ್ತ ಮಗುವನ್ನು ಬದಲಾಯಿಸಿ ಇಟ್ಟಿದ್ದಾರೆ ಎನ್ನಲಾದ ಆರೋಪವೊಂದು ಕೇಳಿ ಬಂದಿದೆ.
ಕುಂದಾಪುರದ ಮಹಿಳೆಯೋರ್ವರನ್ನು ಸೆಪ್ಟೆಂಬರ್ 27ರಂದು ಮಂಗಳೂರಿನ ಲೇಡಿಗೋಶನ್ ಆಸ್ಪತ್ರೆಯಲ್ಲಿ ಹೆರಿಗೆಗೆಂದು ದಾಖಲಿಸಲಾಗಿತ್ತು. ಅವರಿಗೆ ಬಿಪಿ ಇದ್ದ ಕಾರಣ ಆಪರೇಷನ್ ಮಾಡಿ ಹೆರಿಗೆ ಮಾಡಿಸಲಾಗಿತ್ತು. ಈ ಸಂದರ್ಭ ಹೆಣ್ಣು ಮಗು ಎಂದು ಆಸ್ಪತ್ರೆ ಸಿಬ್ಬಂದಿ ತಿಳಿಸಿದ್ದರು.
ಆದರೆ ಹೆರಿಗೆ ವೇಳೆ ನಗರದ ಲೇಡಿಗೋಶನ್ ಆಸ್ಪತ್ರೆಯಲ್ಲಿ ಹೆರಿಗೆ ವೇಳೆ ಹೆಣ್ಣು ಮಗು ಎಂದು ದಾಖಲೆ ನೀಡಿ ಬಳಿಕ ಮಗುವಿನ ಹೆಚ್ಚಿನ ಚಿಕಿತ್ಸೆಗೆ 18 ದಿನಗಳ ಬಳಿಕ ಬೇರೆ ಆಸ್ಪತ್ರೆಗೆ ದಾಖಲಿಸಿದಾಗ ಅಲ್ಲಿ ಮಗು ಗಂಡು ಎಂದು ತಿಳಿದು ಬಂದಿದ್ದು, ಪೋಷಕರಲ್ಲಿ ಗೊಂದಲ ಉಂಟು ಮಾಡಿದೆ.

ಆರೋಗ್ಯದಲ್ಲಿ ಏರುಪೇರು ಉಂಟಾದ ಕಾರಣ 18 ದಿನಗಳ ಕಾಲ ಐಸಿಯುನಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗಿತ್ತು. ಮಗುವಿನ ಆರೋಗ್ಯದ ಬಗ್ಗೆ ವೈದ್ಯರು ಸ್ಪಷ್ಟ ಮಾಹಿತಿ ನೀಡದ ಕಾರಣ ಮಗುವನ್ನು ಬೃಹ್ಮಾವರ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಈ ವೇಳೆ ಮಗು ಗಂಡು ಎಂದು ತಿಳಿದು ಬಂದಿದೆ. ನಂತರ ನಾವು ಮಗುವನ್ನು ಮತ್ತೆ ಲೇಡಿಗೋಶನ್ ಆಸ್ಪತ್ರೆಗೆ ಕರೆತಂದು ವೈದ್ಯಾಧಿಕಾರಿ ಬಳಿ ಈ ಕುರಿತು ಪ್ರಶ್ನಿಸಿದಾಗ ಈ ಮಗು ನಿಮ್ಮದೇ ಆಗಿದ್ದು, ನಮ್ಮ ದಾಖಲೆಯಲ್ಲಿ ತಪ್ಪಾಗಿ ನಮೂದಿಸಿರುವುದಾಗಿ ವೈದ್ಯಾಧಿಕಾರಿಗಳು ತಿಳಿಸಿರುವುದಾಗಿ ಮಗುವಿನ ತಂದೆ ಮುಸ್ತಫಾ ಅವರು ಮಾಹಿತಿ ನೀಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು