ಬೆಳ್ತಂಗಡಿ: ಮಡಂತ್ಯಾರ್ ಬಳಿಯ ಪರೆಂಕಿ ನಿವಾಸಿ ಶ್ರೀ ವಸಂತ ನಾಯಕ್ ರವರ ಪುತ್ರ ಶಿವಪ್ರಸಾದ್ (19 ವ) ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ನಡುಬೆಟ್ಟು ಬಳಿ ನಿನ್ನೆ ರಾತ್ರಿ ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿ ಸಾವನಪ್ಪಿದ್ದಾರೆ.
ಅಪಘಾತ ಆದ ತಕ್ಷಣ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಯಿತು, ಚಿಕಿತ್ಸೆಗೆ ಸ್ಪಂದಿಸದೆ ಮೃತರಾಗಿರುತ್ತಾರೆ ಎಂದು ತಿಳಿದುಬಂದಿದೆ. ಇವರು ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರ್ ಇಲ್ಲಿ ಪ್ರಥಮ ಬಿಸಿಎ ವಿದ್ಯಾಭ್ಯಾಸ ಮಾಡುತ್ತಿದ್ದರು.
ಸೇಕ್ರೆಡ್ ಹಾರ್ಟ್ ಕಾಲೇಜಿಗೆ ರಜೆ ಘೋಷಿಸಲಾಗಿದೆ. ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist