ಮತದಾನ ಮಾಡಿ ಹೊರ ಬರುವಷ್ಟರಲ್ಲೇ ಮತಗಟ್ಟೆ ಆವರಣದಲ್ಲಿ ಕುಸಿದು ಬಿದ್ದು ವ್ಯಕ್ತಿ ಸಾವು!
Twitter
Facebook
LinkedIn
WhatsApp
ಹಾಸನ: ಮತದಾನ ಮಾಡಿ ಹೊರ ಬಂದ ಬಳಿಕ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಜಿಲ್ಲೆ ಬೇಲೂರು ತಾಲೂಕಿನ ಚಿಕ್ಕೋಲೆ ಗ್ರಾಮದಲ್ಲಿ ನಡೆದಿದೆ.
ಚಿಕ್ಕೋಲೆ ಗ್ರಾಮದ ಜಯಣ್ಣ(49) ಮೃತ ದುರ್ದೈವಿ. ಚಿಕ್ಕೋಲೆ ಗ್ರಾಮದಲ್ಲಿ ಮತ ಚಲಾಯಿಸಿ ಹೊರಗೆ ಬಂದ ಬಳಿಕ ಹೃದಯಾಘಾತ ಮತಗಟ್ಟೆ ಆವರಣದಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.