ಮಂಗಳವಾರ, ಏಪ್ರಿಲ್ 16, 2024
ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?-ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?-ನಾಳೆ ಮಂಗಳೂರಿನಲ್ಲಿ ಮೋದಿ ರೋಡ್ ಶೋ ; ವಾಹನ ಸಂಚಾರದಲ್ಲಿ ಬದಲಾವಣೆ.!-ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್: ಬಾಂಬರ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ 10 ದಿನಗಳ ಕಾಲ ಎನ್ಐಎ ವಶಕ್ಕೆ.!-ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ; ಇಬ್ಬರು ಪ್ರಯಾಣಿಕರು ಪಾರು..!-ಆರ್ಸಿಬಿ ತಂಡದ ಫಿನಿಷಿಂಗ್ ಬ್ಯಾಟರ್ ದಿನೇಶ್ ಕಾರ್ತಿಕ್ ಟಿ-20 ವಿಶ್ವ ಕಪ್ ಗೆ ಆಯ್ಕೆಯಾಗ್ತರಾ?-ಅಪಘಾತದಲ್ಲಿ ಕಣ್ಣಿನೊಳಗೆ ಹೋದ ಬೈಕ್ ನ ಬ್ರೇಕರ್ ಹ್ಯಾಂಡಲ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮತ್ತಷ್ಟು ಎತ್ತರಕ್ಕೆ ಜಿಗಿದ ಚಿನ್ನದ ಬೆಲೆ

Twitter
Facebook
LinkedIn
WhatsApp
Gold Silver Price Today: ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ

ಬೆಂಗಳೂರುಚಿನ್ನ ಮತ್ತು ಬೆಳ್ಳಿ ಬೆಲೆ ಗಗನಕ್ಕೇರುವ ವೇಗ ಹೆಚ್ಚಾಗಿದೆಚಿನ್ನದ ಬೆಲೆ ಭಾರತದಲ್ಲಿ 10 ಗ್ರಾಮ್​ಗೆ 700ರಿಂದ 760 ರುಪಾಯಿಗಳಷ್ಟು (Gold Rates Hike) ಏರಿಕೆ ಕಂಡಿದೆಬೆಳ್ಳಿ ಬೆಲೆ 100 ಗ್ರಾಮ್​ಗೆ 250 ರುಪಾಯಿಯಷ್ಟು ದುಬಾರಿಯಾಗಿದೆಕಳೆದ ನಾಲ್ಕೈದು ದಿನಗಳಿಂದಲೂ ಚಿನ್ನ ಮತ್ತು ಬೆಳ್ಳಿ ಏರುತ್ತಲೇ ಬಂದಿದೆಮುಂದಿನ ದಿನಗಳಲ್ಲೂ ಚಿನ್ನದ ಬೆಲೆ ಏರುವ ನಿರೀಕ್ಷೆ ಇದೆ.

ಭಾರತದಲ್ಲಿ ಭಾರತದಲ್ಲಿ 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ 53,150 ರುಪಾಯಿಗೆ ಏರಿದೆಶನಿವಾರವಷ್ಟೇ ಬೆಲೆಗಳು 51 ಸಾವಿರ ಮಟ್ಟಕ್ಕಿಂತ ಕಡಿಮೆ ಇತ್ತುಈಗ ಭಾರತದ ಎಲ್ಲಾ ನಗರಗಳಲ್ಲೂ 22 ಕ್ಯಾರಟ್ ಚಿನ್ನದ ಬೆಲೆ 53 ಸಾವಿರ ರೂ ಗಡಿ ದಾಟಿ ಹೋಗಿದೆಚೆನ್ನೈನಲ್ಲಿ 54 ಸಾವಿರ ರೂ ಗಡಿ ಸಮೀಪ ಹೋಗಿದೆ. 24 ಕ್ಯಾರಟ್ ಚಿನ್ನದ ಬೆಲೆ 760 ರೂನಷ್ಟು ಈ ಬಾರಿ ಏರಿಕೆಯಾಗಿದೆ.

ಬೆಳ್ಳಿ ಬೆಲೆ ಭಾರತದಲ್ಲಿ 100 ಗ್ರಾಮ್​ಗೆ 6,600 ರುಪಾಯಿ ಆಗಿದೆಇನ್ನುಬೆಂಗಳೂರಿನಲ್ಲಿ ಚಿನ್ನದ ಬೆಲೆ ಏರಿಕೆಯಾಗಿದ್ದು, 10 ಗ್ರಾಮ್​ಗೆ 53,200 ರುಪಾಯಿಗೆ ಹೆಚ್ಚಳಗೊಂಡಿದೆಬೆಳ್ಳಿ ಬೆಲೆ 100 ಗ್ರಾಮ್​ಗೆ 7,200 ರುಪಾಯಿ ಆಗಿದೆದಕ್ಷಿಣ ಭಾರತದ ವಿವಿಧೆಡೆ ಮತ್ತು ಒಡಿಶಾದಲ್ಲಿ ಬೆಳ್ಳಿ ಬೆಲೆ ಏಕಸ್ಥಿತಿಯಲ್ಲಿದೆ.

ವಿದೇಶಗಳ ಚಿನಿವಾರಪೇಟೆಗಳಲ್ಲಿಯೂ (Bullion Market) ಚಿನ್ನದ ಬೆಲೆ ಏರಿಕೆ ಕಾಣುತ್ತಿದೆಅನಿವಾಸಿ ಭಾರತೀಯರು ಹೆಚ್ಚಾಗಿ ನೆಲಸಿರುವ ಅರಬ್ ದೇಶಗಳುಅಮೆರಿಕಸಿಂಗಾಪುರಮಲೇಷ್ಯಾ ದೇಶಗಳಲ್ಲಿ ಚಿನ್ನದ ಬೆಲೆ ಭಾರತಕ್ಕೆ ಹೋಲಿಸಿದರೆ ಕಡಿಮೆ ಇದೆಯುಎಇಯ ಭಾಗವಾಗಿರುವ ದುಬೈಅಬುಧಾಬಿ ಮತ್ತು ಶಾರ್ಜಾ ನಗರಗಳಲ್ಲಿ ಬೆಲೆ ತುಸು ಹೆಚ್ಚೇ ಏರಿಕೆಯಾಗಿದೆಮಲೇಷ್ಯಾದಲ್ಲಿ ಚಿನ್ನದ ಬೆಲೆ 50 ಸಾವಿರ ರೂ ಗಡಿ ದಾಟಿದೆಕತಾರ್ಓಮನ್ಕುವೇತ್ ದೇಶಗಳಲ್ಲಿ 50 ಸಾವಿರ ಗಡಿ ಸಮೀಪ ಬೆಲೆ ಹೋಗುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ