ಬೆಂಗಳೂರು :ಅಪ್ರಾಪ್ತೆ ಬಿಡುವಿನ ಸಮಯದಲ್ಲಿ ರಾಜೇಶ್ವರಿ ಎಂಬುವರ ಬಳಿ ಟೈಲರಿಂಗ್ ಕಲಿಯಲು ಹೋಗುತ್ತಿದ್ದಳು. ಈ ವೇಳೆ ರಾಜೇಶ್ವರಿ ಅಪ್ರಾಪ್ತೆಯನ್ನ ತನ್ನ ಮನೆಗೆ ಕರೆದುಕೊಂಡು ಹೋಗಿದ್ದಳು. ಆಗ ತನ್ನ ಮನೆಯಲ್ಲಿ ಪ್ರಜ್ಞೆ ತಪ್ಪಿಸುವ ಔಷಧಿ ಜ್ಯೂಸ್ನಲ್ಲಿ ಬೆರೆಸಿ ಅಪ್ರಾಪ್ತೆಗೆ ಕುಡಿಸಿ ಕೇಶವಮೂರ್ತಿ ಎಂಬುವ ಆರೋಪಿ ಅತ್ಯಾಚಾರ ಮಾಡಿದ್ದ. ಬಳಿಕ ಆರೋಪಿ ರಾಜೇಶ್ವರಿ, ಅಪ್ರಾಪ್ತೆಗೆ ಪ್ರಜ್ಞೆ ಬಂದ ನಂತರ ಸ್ನಾನ ಮಾಡಿಸಿ ಅಪ್ರಾಪ್ತೆಯನ್ನ ಮನೆಗೆ ಕಳಿಸಿದ್ದಳು. ಯಾರಿಗೂ ವಿಷಯ ತಿಳಿಸದಂತೆ ಬೆದರಿಕೆ ಸಹ ಹಾಕಿದ್ದಳು. ನಿನ್ನ ತಂದೆ ತಾಯಿಗೆ ನೀನು ಈ ರೀತಿ ಕೃತ್ಯದಲ್ಲಿ ತೊಡಗಿದ್ದಿಯ ಎಂದು ಹೇಳದಿರುವುದಾಗಿ ಬೆದರಿಕೆ ಹಾಕಿದ್ದಳು.
ಪ್ರಜ್ಞೆ ತಪ್ಪಿಸಿ ಅಪ್ರಾಪ್ತೆಯ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಈ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಂತ್ರಸ್ತೆ ನೀಡಿದ ದೂರು ಆಧರಿಸಿ ಹೆಚ್‌ಎಸ್‌ಆರ್ ಲೇಔಟ್ ಠಾಣೆ ಪೊಲೀಸರು 6 ಆರೋಪಿಗಳನ್ನು ಸೆರೆ ಹಿಡಿದಿದ್ದಾರೆ. ರಾಜೇಶ್ವರಿ, ಕಲಾವತಿ, ಕೇಶವಮೂರ್ತಿ, ರಫೀಕ್, ಸತ್ಯರಾಜ್, ಶರತ್ ಬಂಧಿತ ಆರೋಪಿಗಳು.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist