ಬುಧವಾರ, ಮೇ 15, 2024
ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮತ್ತೆ ವಿದ್ಯುತ್ ದರ ಏರಿಕೆ ಪ್ರಸ್ತಾಪ: ರಾಜ್ಯ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಕಿಡಿ

Twitter
Facebook
LinkedIn
WhatsApp
ಮತ್ತೆ ವಿದ್ಯುತ್ ದರ ಏರಿಕೆ ಪ್ರಸ್ತಾಪ: ರಾಜ್ಯ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಕಿಡಿ

ಬೆಲೆ ಏರಿಕೆ ಬರೆ ಎಳೆಯುವಲ್ಲಿ ಬಿಜೆಪಿ ಸರಕಾರದ್ದು ಸಾರ್ವಕಾಲಿಕ ದಾಖಲೆ. ಏಪ್ರಿಲ್ 1ರಂದು ವಿದ್ಯುತ್ ದರ ಏರಿಸಿ ಜನರಿಗೆ ಶಾಕ್ ನೀಡಿದ್ದ ಸರಕಾರ, ಈಗ ಜುಲೈ 1ರಿಂದ ಮತ್ತೆ ವಿದ್ಯುತ್ ಬರೆ ಎಳೆಯಲು ಸಜ್ಜಾಗಿದೆ. ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರದಲ್ಲೇ ಇದೆ. ಈಗ ಬೆಲೆ ಏರಿಸಿ, ಇನ್ನೇನು ಚುನಾವಣೆ ದಿನಾಂಕ ಹತ್ತಿರದಲ್ಲಿದೆ ಎನ್ನುವಾಗ ದರ ಇಳಿಸುವ ಸ್ಟಂಟ್ ಇದರ ಹಿಂದೆ ಇದೆ. ವೆಚ್ಚ ಹೊಂದಾಣಿಕೆಯ ಹೊಸ ಐಡಿಯಾ ಅಂದರೆ ಇದೇನಾ? ಎಂದು ಪ್ರಶ್ನಿಸಿದ್ದಾರೆ.

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರದಲ್ಲೇ ಇದೆ. ಈಗ ಬೆಲೆ ಏರಿಸಿ, ಇನ್ನೇನು ಚುನಾವಣೆ ದಿನಾಂಕ ಹತ್ತಿರದಲ್ಲಿದೆ ಎನ್ನುವಾಗ ದರ ಇಳಿಸುವ ಸ್ಟಂಟ್ ಇದರ ಹಿಂದೆ ಇದೆ. ವೆಚ್ಚ ಹೊಂದಾಣಿಕೆಯ ಹೊಸ ಐಡಿಯಾ ಅಂದರೆ ಇದೇನಾ?

ಯಾವುದೇ ಕಾರಣಕ್ಕೂ ವಿದ್ಯುತ್ ದರ ಏರಿಕೆ ಮಾಡಬಾರದು. ಗ್ರಾಮೀಣ ಪ್ರದೇಶಕ್ಕೆ ಗುಣಮಟ್ಟದ, ನಿಯಮಿತ ವಿದ್ಯುತ್ ಪೂರೈಕೆ ಮಾಡದ ಸರಕಾರಕ್ಕೆ ದರ ಏರಿಕೆ ಮಾಡುವ ನೈತಿಕ ಹಕ್ಕಿಲ್ಲ. ಒಂದು ವೇಳೆ ಏರಿಕೆ ಮಾಡಿದರೆ ಜನರನ್ನು ಒಗ್ಗೂಡಿಸಿ  ಜನಾಂದೋಲನಕ್ಕೆ ಇಳಿಯಬೇಕಾಗುತ್ತದೆ ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ