ಶುಕ್ರವಾರ, ಮೇ 17, 2024
Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮತ್ತೆ 2024ರ ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುವ ಸುಳಿವು ನೀಡಿದ ಟ್ರಂಪ್

Twitter
Facebook
LinkedIn
WhatsApp
ಮತ್ತೆ 2024ರ ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುವ ಸುಳಿವು ನೀಡಿದ ಟ್ರಂಪ್

ನ್ಯೂಯಾರ್ಕ್: ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮತ್ತೆ 2024 ರ ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುವ ಸುಳಿವು ನೀಡಿದ್ದಾರೆ. “ಎಲ್ಲರೂ” ನಾನು ಮತ್ತೊಮ್ಮೆ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಬೇಕು ಎಂದು ಬಯಸುತ್ತಿದ್ದಾರೆ. ಆದರೆ ಈ ನಿರ್ಧಾರ “ಒಂದೆರಡು ಜನರಿಗೆ ಬೇಸರ ತರಬಹುದು” ಎಂದು ಟ್ರಂಪ್ ಹೇಳಿದ್ದಾರೆ.

2020ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ತಮ್ಮ ಡೆಮಾಕ್ರಟಿಕ್ ಪಕ್ಷದ ಪ್ರತಿಸ್ಪರ್ಧಿ ಜೋ ಬೈಡೆನ್‌ ವಿರುದ್ಧ ತಮ್ಮ ಸೋಲನ್ನು ಒಪ್ಪಿಕೊಳ್ಳದ 76 ವರ್ಷದ ರಿಪಬ್ಲಿಕನ್ ನಾಯಕ, “ನಾವು ಸೋತಿಲ್ಲ” ಎಂದು ಪ್ರತಿಪಾದಿಸಿದ್ದಾರೆ.

 

“ಎಲ್ಲರೂ ನಾನು ಸ್ಪರ್ಧಿಸಬೇಕೆಂದು ಬಯಸುತ್ತಾರೆ. ನಾನು ಚುನಾವಣೆಯನ್ನು ಮುನ್ನಡೆಸುವ ಬಗ್ಗೆ ಮುಂದಿನ ದಿನಗಳಲ್ಲಿ ನಿರ್ಧಾರ ತೆಗೆದುಕೊಳ್ಳುತ್ತೇನೆ. ನನ್ನ ಈ ನಿರ್ಧಾರದಿಂದ ಬಹಳಷ್ಟು ಜನಕ್ಕೆ ಸಂತೋಷವಾಗುತ್ತದೆ ಎಂದು ನಾನು ಭಾವಿಸಿದ್ದೇನೆ” ಎಂದು ಟ್ರಂಪ್ ನ್ಯೂಜೆರ್ಸಿಯ ಬೆಡ್‌ಮಿನ್‌ಸ್ಟರ್‌ನಲ್ಲಿರುವ ಟ್ರಂಪ್ ನ್ಯಾಷನಲ್ ಗಾಲ್ಫ್ ಕ್ಲಬ್‌ನಲ್ಲಿ ಎನ್‌ಡಿಟಿವಿ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ